ಬಿಸಿಲಿನ ಬೇಗೆಯಿಂದ ಕಾದು ಕೆಂಡವಾಗಿದ್ದ ರಾಜಧಾನಿ ಬೆಂಗಳೂರಿಗೆ ಮಂಗಳವಾರ ಸಂಜೆ ವರುಣ ತಂಪೆರೆದಿದ್ದಾನೆ. ಹಲವು ದಿನಗಳ ಬಳಿಕ ಏಕಾಏಕಿ ಆರಂಭವಾದ ಭಾರೀ ಮಳೆ ಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರೀ...
ಹಿಂದಿನ ಕೇಂದ್ರ ಸರ್ಕಾರದ ಆಡಳಿತಾವಧಿಯಲ್ಲಿ ಭಾರತವು ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕಳೆದ 12 ವರ್ಷಗಳಲ್ಲಿ ಭಾರತ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಕೇಂದ್ರ...
‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಯಶ್ ಅಭಿಮಾನಿಯೊಬ್ಬರು ಸಿನಿಮಾ ₹2,000 ಕೋಟಿ ಗಳಿಸುವುದು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಒಂದು ವೇಳೆ ಸಿನಿಮಾ ₹2,000 ಕೋಟಿ ಗಳಿಸದಿದ್ದರೆ, ತನ್ನ ಒಂದು ಬದಿಯ ಮೀಸೆಯನ್ನು ಬೋಳಿಸಿಕೊಳ್ಳುವುದಾಗಿ ಸವಾಲು...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ನಡುವೆಯೇ, ಚಿತ್ರದ OTT ಬಿಡುಗಡೆ ದಿನಾಂಕದ ಕುರಿತು ಚರ್ಚೆ ಶುರುವಾಗಿದೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರ ಸೆಪ್ಟೆಂಬರ್ 25, 2026ರಂದು...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿದೇಶದಲ್ಲಿ ಹೂಡಿಕೆ ಮಾಡಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ವಿದೇಶಿ ವಹಿವಾಟು ಹಾಗೂ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು...
ಇನ್ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ 80ರ ದಶಕದ ವಿಂಟೇಜ್ ಲುಕ್ನ ಫೋಟೋಗಳದ್ದೇ ಹವಾ. ಸಾಮಾನ್ಯ ಫೋಟೋಗಳನ್ನು AI ಆ್ಯಪ್ಗಳ ಮೂಲಕ ಹಳೆಯ ಕ್ಯಾಮೆರಾದಲ್ಲಿ ತೆಗೆದಂತೆ, ಬೆಲ್ಬಾಟಮ್ ಪ್ಯಾಂಟ್, ವಿಂಟೇಜ್ ಕಾಸ್ಟ್ಯೂಮ್, ಕ್ಲಾಸಿಕ್...
ರಾಜ್ ಬಿ ಶೆಟ್ಟಿ ಅಭಿನಯದ ‘ರಕ್ಕಸಪುರದೋಳ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬರೋಬ್ಬರಿ ಏಳು ತಿಂಗಳ ಬಳಿಕ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಫೆಬ್ರವರಿ 6ರಂದು ತೆರೆಕಂಡಿದ್ದ ಈ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ....
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರು ಹಾಗೂ ಪ್ರವಾಸಿ ತಾಣಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಏರಿಕೆಯಾಗಿದ್ದು, ಪ್ರಯಾಣಿಕರು...
ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿ, ಕೆಕೆಆರ್ಟಿಸಿ ಹಾಗೂ ಬಿಎಂಟಿಸಿಯ ಸಾರಿಗೆ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಪಡೆಯುವ ಸೌಲಭ್ಯ ಕಲ್ಪಿಸುವ ‘ಒನ್ ಕರ್ನಾಟಕ ಮೊಬಿಲಿಟಿ’ ಆ್ಯಪ್ ಗುರುವಾರ ಬಿಡುಗಡೆಯಾಗಿದೆ. ಬೆಂಗಳೂರು:...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...