ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ನಾಳೆ(ಜೂನ್ 26)ಯಿಂದ ಜಾರಿಗೆ ಬರಲಿವೆ. ನಂದಿನಿಯ ಎಲ್ಲ ಮಾದರಿಗಳ ಹಾಲಿನ ದರವನ್ನು ಪ್ರತಿ ಲೀಟರ್ಗೆ ರೂ. 2.10 ಹೆಚ್ಚಿಸಿ...
ಬೆಂಗಳೂರು: ದೇವದಾರಿ ಅರಣ್ಯ ಪ್ರದೇಶದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ತಡೆದಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ದೇವದಾರಿ ಅರಣ್ಯ...
ಬೆಂಗಳೂರು: ಹೃದಯಾಘಾತದಿಂದಾಗಿ ಇಂದು ಸಾಹಿತಿ ಕಮಲಾ ಹಂಪನಾ (89) ಅವರು ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ. ವೈ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಭಾಷೆಗೆ ಬಹಳ ಪ್ರಾಮುಖ್ಯತೆ ಇದೆ. ಸಾಫ್ಟ್ ವೇರ್, ಮಲ್ಟಿ ನ್ಯಾಷನಲ್ ಕಂಪನಿಗಳಿಂದ ಹಿಡಿದು ಸಣ್ಣ ಪುಟ್ಟ ಶಾಪ್ಗಳಲ್ಲಿ ಕೆಲಸ ಮಾಡಬೇಕೆಂದು ಕೊಂಡರೂ ನಿಮಗೆ ಇಂಗ್ಲಿಷ್ ಭಾಷೆ ಬರುತ್ತಾ ಎಂದು ಕೇಳುತ್ತಾರೆ....
ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಭೂ ಕಬಳಿಕೆ ದೂರು ದಾಖಲಾಗಿದೆ. ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿಯವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಲಕ್ಕಿ ಅಲಿ ಅವರ...
ಬೆಂಗಳೂರು: ಕಳೆದ ಒಂದೂ ಕಾಲು ದಶಕಗಳಿಂದ ಕೋಲಾರ, ಕೆಜಿಎಫ್ ಭಾಗದಲ್ಲಿ ಸ್ಥಗಿತಗೊಂಡಿದ್ದ ಗಣಿ ಚಟುವಟಿಕೆ ಮತ್ತೆ ಗರಿಗೆದರಲಿದೆ. ಭಾರತ್ ಚಿನ್ನದ ಗಣಿ ಕಂಪನಿಗೆ (ಬಿಜಿಎಂಎಲ್) ಗಣಿ ಚಟುವಟಿಕೆ ನಡೆಸಲು ರಾಜ್ಯ ಸರಕಾರ ಕೊನೆಗೂ ಅಸ್ತು ಎಂದಿದೆ....
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ, ವಿನಯ್, ನಾಗರಾಜ್ ಸೇರಿದಂತೆ 19 ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಇವರೆಲ್ಲರ ವಿಚಾರಣೆ ಮುಂದುವರಿದಿದೆ. ಈ...
‘ಎಕ್ಸ್ಬಾಕ್ಸ್ ಕಂಟ್ರೋಲರ್’ಗಾಗಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕರ ಮನೆಗೆ ಇ–ಕಾಮರ್ಸ್ ವಲಯದ ದೈತ್ಯ ಕಂಪನಿ ಅಮೆಜಾನ್, ಜೀವಂತ ಹಾವನ್ನೂ ಕಳುಹಿಸಿಕೊಟ್ಟಿದೆ! ಅಮೆಜಾನ್ನಿಂದ ಬಂದ ಬಾಕ್ಸ್ ತೆರೆದಾಗ ‘ಎಕ್ಸ್ಬಾಕ್ಸ್ ಕಂಟ್ರೋಲರ್’ ಜೊತೆಗೆ ಹಾವು ಕಾಣಿಸಿದೆ. ಬಾಕ್ಸ್ಗೆ ಅಂಟಿಸಿದ್ದ...
ಬೆಂಗಳೂರು: ನಟ ದರ್ಶನ್ ಸೇರಿದಂತೆ 19 ಮಂದಿ ಆರೋಪಿಗಳನ್ನು ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ವಿಚಾರಣೆ ತೀವ್ರಗೊಂಡಂತೆ ಹೊಸ ಹೊಸ ವಿಚಾರ ಹಾಗೂ ಹೆಸರುಗಳು ಕೇಳಿ...
ಬೆಂಗಳೂರು: ಆನ್ಲೈನ್ ಆಪ್ನಲ್ಲಿ ಹಣ ಹೂಡಿ, ನಷ್ಟಕ್ಕೆ ಒಳಗಾದ ಹಿನ್ನೆಲೆಯಿಂದ ಇಲ್ಲಿನ ಮಹಾರಾಣಿ ವಿವಿಯ ಹಾಸ್ಟೆಲ್ನಲ್ಲಿ, ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ಬಿಎಸ್ಸಿ ವ್ಯಾಸಾಂಗ ಮಾಡುತ್ತಿದ್ದ ಪಾವನಾ (19) ನೇಣಿಗೆ ಶರಣಾದ...