ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ...
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಮೊದಲ ಹಂತದ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿಯಿದೆ. ರಾಜ್ಯದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿವೆ....
ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್(67) ರವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಏ.12ರಂದು ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಾ.18ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಾಂಬರ್ ಮತ್ತು ಮಾಸ್ಟರ್ ಮೈಂಡ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದ್ದ ಇಬ್ಬರನ್ನು ಎನ್ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಬಂಧಿಸಿದ್ದಾರೆ....
ಕೇಂದ್ರ ಸರ್ಕಾರ ಇತ್ತೀಚೆಗೆ ಮನುಷ್ಯನ ಜೀವಕ್ಕೆ ಅಪಾಯಕಾರಿ, ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ತಜ್ಞರು ಸೇರಿದಂತೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ, ಕೇಂದ್ರ ಸರ್ಕಾರ ಹೊಸ ಸುತ್ತೋಲೆ ಹೊರಡಿಸಬಹುದಾಗಿದೆ....
ಬೆಂಗಳೂರು: ಏ.9ರಿಂದ ಏ.14ರ ನಡುವೆ ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.9ರಂದು ರಾಜ್ಯದ ಉಳಿದೆಡೆ ಒಣಹವೆ ಇರಲಿದ್ದು, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ...
ಬೆಂಗಳೂರು, ಏ 8: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ರ್ಯಾಲಿ ವೇಳೆ ಓರ್ವ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ಇಂದು ಈ...
ಬೆಂಗಳೂರು: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಬೆಳಗ್ಗಿನ ಜಾವ 4:30ರ ಸಮಯದಲ್ಲಿ...
ಬೆಂಗಳೂರು: ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏ.5ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನ. ಹುದ್ದೆಗಳ ನೇಮಕಾತಿಗೆ ಫೆಬ್ರವರಿಯಲ್ಲಿ ಅಧಿಸೂಚನೆ...
ಕಾನೂನುಬಾಹಿರವಾಗಿ ಸುಮಾರು ಎಂಟು ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸ ಗೌಡ ಅಲಿಯಾಸ್ ಶಾಂಭವಿ...