ಸಾಮಾನ್ಯವಾಗಿ ಮಳೆಗಾಲದ ಅಂತ್ಯದ ವೇಳೆಯಲ್ಲೂ ತಂಪಾದ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಸೆಪ್ಟೆಂಬರ್ನಲ್ಲೇ ಉಷ್ಣಾಂಶ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೆ.8ರಂದು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದ ಬೆನ್ನಲ್ಲೇ, ಚಿತ್ರದ ಓಟಿಟಿ ಹಕ್ಕುಗಳ ಮೌಲ್ಯದಲ್ಲೂ ಭಾರೀ ಕುಸಿತವಾಗಿದೆ ಎನ್ನಲಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’...
ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ,...
ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರ್ಎಂಸಿ ಯಾರ್ಡ್ ಪೊಲೀಸರು ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಮಾಲಕರ ವಿರುದ್ಧ 9 ಪ್ರಕರಣಗಳನ್ನು...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿಯ ಬಿಗ್ ಬಾಸ್ ಹಲವು ವಿಶೇಷತೆಗಳಿಂದ ಕೂಡಿದ್ದು, ಅಗ್ನಿ ಪರೀಕ್ಷೆಯ ಮೂಲಕ ಆಯ್ಕೆಯಾದ ಸಾಮಾನ್ಯ ಸ್ಪರ್ಧಿಗಳು...
ಭಾರತೀಯ ಚಿತ್ರರಂಗದಲ್ಲಿ ಸ್ಟಾರ್ ನಟರು ಹಾಗೂ ನೂರಾರು ಕೋಟಿ ಬಜೆಟ್ ಇಲ್ಲದಿದ್ದರೂ, ಕೇವಲ ಕಥೆಯ ಬಲದಿಂದ ಸಿನಿಮಾವೊಂದು ಹೇಗೆ ಇತಿಹಾಸ ಸೃಷ್ಟಿಸಬಹುದು ಎಂಬುದಕ್ಕೆ ‘ಹನುಮಾನ್ ಅಂಶ್’ (Hanuman Ansh) ಉತ್ತಮ ಉದಾಹರಣೆಯಾಗಿ ನಿಂತಿದೆ. ಕೇವಲ 2...
ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಚಲುವರಾಯಸ್ವಾಮಿ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ವೈಯಕ್ತಿಕ ವಾಗ್ದಾಳಿ ತಾರಕಕ್ಕೇರಿರುವ ಬೆನ್ನಲ್ಲೇ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕುಮಾರಸ್ವಾಮಿ ಅವರ ಖಾಸಗಿ ಜೀವನದ ಬಗ್ಗೆ...
ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಜೀವಂತ ದಹಿಸಿದ ಪ್ರಕರಣದ ಆರೋಪಿ ಅಬ್ದುಲ್ ಷರೀಫ್ ಅಲಿಯಾಸ್ ಅಮೀರ್ ಜಾನ್ಗೆ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮೂಲಕ...