ಬೆಂಗಳೂರು: ಡ್ರಂಕ್ ಆ್ಯಂಡ್ ಡೈವ್ ತಪಾಸಣೆ ವೇಳೆ ಯುವತಿಯೊಬ್ಬಳನ್ನು ಬೆದರಿಸಿ ಐದು ಸಾವಿರ ರೂ.ಅನ್ನು ಗೂಗಲ್ ಪೇ ಮಾಡಿಸಿಕೊಂಡ ಆರೋಪ ಸಂಬಂಧ ಜೀವನ್ ಭೀಮಾನಗರ ಸಂಚಾರ ಠಾಣೆ ಇನ್ಸೆಕರ್ ಸೇರಿ ನಾಲ್ವರನ್ನು ನಗರ ಪೊಲೀಸ್ ಆಯುಕ್ತ...
ಬೆಂಗಳೂರು : ಮಾರ್ಚ್ 01 ರಿಂದ 22 ರವರೆಗೆ ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ನಿಮಿತ್ತ ಪರೀಕ್ಷೆಗಳು ನಡೆಯಲಿದೆ. ಈ ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿದ್ದು, ಈ ಕುರಿತು ಇತ್ತೀಚಿಗೆ...
ಬೆಂಗಳೂರು: ಹಿರಿಯ ಕ್ರಿಕೆಟಿಗೆ ಹನುಮ ವಿಹಾರಿಯವರು ‘ನನ್ನ ಆತ್ಮಗೌರವಕ್ಕೆ ದಕ್ಕೆಯಾಗಿದೆ. ಆದ್ದರಿಂದ ಆಂಧ್ರ ತಂಡದಲ್ಲಿ ನಾನು ಎಂದಿಗೂ ಆಡುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಾಜಕಾರಣಿಯಿಂದಾಗಿ ನಾನು ನಾಯಕತ್ವ...
ಬೆಂಗಳೂರು : ಕೊಳಕಾದ ಬಟ್ಟೆ ಧರಿಸಿದ್ದ ರೈತರೊಬ್ಬರನ್ನು ಮೆಟ್ರೊ ಒಳಗೆ ಬಿಡದ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಒಳಗಾದ ಬಳಿಕ ಎಚ್ಚೆತ್ತಿಕೊಂಡಿರುವ ಮೆಟ್ರೊದ ಆಡಳಿತ ಮಂಡಳಿ ಸಂಬಂದಿತ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಈ ಕುರಿತು...
ರಾಜ್ಯದ ದೇವಾಲಯಗಳ ಹುಂಡಿ ಹಣವನ್ನು ರಾಜ್ಯ ಸರ್ಕಾರ ಒಳ್ಳೆಯ ಕಾರ್ಯ ಗಳಿಗೆ ಬಳಸುತ್ತಿದೆಯೇ ಹೊರತು ಯಾವುದೇ ರೀತಿಯಲ್ಲೂ ದುರುಪಯೋ ಗವಾಗುತ್ತಿಲ್ಲ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಸುಳ್ಳು ಆರೋಪ, ಅಪಪ್ರ ಚಾರ ಮಾಡುವುದು ಸರಿಯಲ್ಲ ಎಂದು...
ಬೆಂಗಳೂರು, ಫೆ.20: ಧಮ೯ಸ್ಥಳದ ನಿವಾಸಿ, ವಿದ್ಯಾಥಿ೯ನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಲು ಆದೇಶಿಸುವಂತೆ ಕೋರಿದ ಅಜಿ೯ ಸಂಬಂಧ, ಹೈಕೋಟ್೯ ಸಿಬಿಐ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ....
ಬೆಂಗಳೂರು: ತಿಂಡಿ ಮಾಡಿಕೊಟ್ಟಿಲ್ಲವೆಂದು ಅಪ್ರಾಪ್ತ ಮಗನೇ ತಾಯಿಯನ್ನು ಕೊಂದ ಎಂದು ಬಿಂಬಿತವಾಗಿದ್ದ, ಕೆಆರ್ಪುರ (KRPura) ಪೊಲೀಸ್ (Police) ಠಾಣಾ ವ್ಯಾಪ್ತಿಯ ಭೀಮಯ್ಯ ಲೇಔಟ್ನಲ್ಲಿ ನಡೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಆಕೆಯ ಪತಿಯೇ ಕೊಂದಿದ್ದು,...
ಬೆಂಗಳೂರು: ಲೋಕಸಭಾ ಚುನಾವಣಾ ಸಿದ್ಧತೆಗೆ ಬಿಜೆಪಿಯ ರಾಜ್ಯ ಘಟಕದ ಪ್ರಮುಖರು ಆರಂಭಿಸಿರುವ ಕ್ಲಸ್ಟರ್ವಾರು ಸಭೆಯ ಮೊದಲ ದಿನವೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಸ್ಥಳೀಯ ನಾಯಕರು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
Bangalore Handi Gundi Betta ಬೆಂಗಳೂರು : ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಆರು ಮಂದಿ ಮಹಿಳೆಯರು ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ. ಮಹಿಳೆಯರು...