ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ...
ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗುವಿನ ಆರೋಗ್ಯದಲ್ಲಿ ಏರುಪೇರು ಆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸಂಬಂಧಿಸಿದ ಆಸ್ಪತ್ರೆಯ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಯಾದ್ವಿ ಎಂಬ...
ಬೆಂಗಳೂರು: ಕಡಬ ತಾಲೂಕಿನ ಚಾರ್ವಾಕ ನಿವಾಸಿ ತಾರಾನಾಥ ಎನ್ನುವವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬ ತಾಲೂಕಿನ ಬೊಮ್ಮಳಿಕೆ ಪದ್ಮನಾಭ ಗೌಡ ಎನ್ನುವವರ ಪುತ್ರ ತಾರಾನಾಥ (39ವ.) ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ತನ್ನ ರೂಮ್...
ಇನ್ನೂ ಐಶ್ವರ್ಯ ಸಾವಿನ ಬಳಿಕ ರಾಜೇಶ್ ಮತ್ತು ಆತನ ಮನೆ ಮಂದಿ ಗೋವಾ ಹಾಗೂ ಮುಂಬೈನಲ್ಲಿ ಪಾರ್ಟಿ ಮಾಡುತ್ತಿದ್ದರು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಐಶ್ವರ್ಯ ತವರು ಮನೆಯವರು ಸಾಕಷ್ಟು ಅಸ್ತಿವಂತರಾಗಿದ್ದು, ಗಂಡನ ಮನೆಯವರು...
ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ...
ಬೆಂಗಳೂರು: ವಿಚಿತ್ರ ಖಾಯಿಲೆಯಿಂದ ಬಳಲುವ ಮಗುವಿಗೆ 17 ಕೋಟಿ ಬೆಲೆಬಾಳುವ ಇಂಜೆಕ್ಷನ್ ವಿದೇಶದಿಂದ ತರಿಸಬೇಕಾಗಿದ್ದು ಅದಕ್ಕೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿಎಂ ಪ್ರಧಾನಿಗೆ ಮನವಿ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ,ಪ್ರಧಾನಿ...
ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಅವರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಪರಿಚಯ : ಡಾ. ಪ್ರಶಾಂತ್ ಶೆಟ್ಟಿ ಮೂಲತಃ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಕಾರ್ಕಳ...
ಬೆಂಗಳೂರು: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ . ಸ್ವತ: ಪೊಲೀಸ್ ಕಾನ್ಸ್ಟೆಬಲ್ ಒಬ್ಬ ತನ್ನ ಉದ್ಯೋಗವನ್ನೆ ಬಳಸಿಕೊಂಡು ವೃತ್ತಿಪರ ಕಳ್ಳರ ಮೂಲಕ ಸರಣಿ ಕಳ್ಳತನ ಮಾಡಿಸಿ ಸಿಕ್ಕಿಬಿದ್ದಿದ್ದಾನೆ. ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್...
ಬೆಂಗಳೂರು: ರಾಜ್ಯದ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ 45ಕ್ಕೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಒಟ್ಟು 42 ಕೋಟಿ ನಗದು ಜಪ್ತಿ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಕ್ಷೇತ್ರದ ಕೆಲಸ ಮಾಡಲು ಬಹಳ ಕಷ್ಟವಾಗುತ್ತಿದೆ, ನನ್ನ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಕಡಿತ ಮಾಡಿ ಬೇರೆ ಕ್ಷೇತ್ರಗಳಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಧಾನ ಸೌಧ ಮುಂದೆ ಗಾಂಧಿ ಪ್ರತಿಮೆ...