ಬೆಂಗಳೂರು : ರಾಜಧಾನಿಯಲ್ಲಿ ನವೆಂಬರ್ 25/26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಇಂದು ನೆರವೇರಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಡಿವಿ ಸದಾನಂದ ಗೌಡ ಕರೆ ಮುಹೂರ್ತಕ್ಕೆ...
ಬೆಂಗಳೂರು: ಬಿಜೆಪಿ ಟಿಕೆಟ್ ಡೀಲ್ ವಿಷಯವಾಗಿ ಹಿಂದೂ ಮುಖಂಡೆ ಚೈತ್ರ ಕುಂದಾಪುರ (Chaithra Kundapura) ಹಾಗೂ ಹಾಲಶ್ರೀ ಸ್ವಾಮಿಜಿ ಬಂಧನವಾಗಿ ತಿಂಗಳು ಕಳೆದ ನಂತರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಪರ ಇರುವ ಸ್ವಾಮಿಜೀಗೆ ವಿಚಾರಣೆಗೆ...
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಬೈಂದೂರು ಕ್ಷೇತ್ರದ MLA ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಂಚಿಸಿದ್ದ ಪ್ರಕರಣದ ತನಿಖೆಯಲ್ಲಿ ಸಿಸಿಬಿ ಪೊಲೀಸರು ಮಹತ್ವದ ಬೆಳವಣಿಗೆ ಸಾಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ, ಹಿರೇಹಡಗಲಿ...
ಬೆಂಗಳೂರು: “ಇನ್ನು ಮಲಗಿದರೆ ಏಳುವಾಗ ವಿಧಾನಸೌಧ ಇರುವುದಿಲ್ಲ” ಎಂಬ ಘೋಷ ವಾಕ್ಯದೊಂದಿಗೆ ಬಿಜೆಪಿ ಟಿಕೇಟ್ ನ ಬಹುಕೋಟಿ ಹಗರಣದ ಹಿಂದಿರುವ ಪ್ರಭಾವಿಗಳ ತನಿಖೆಗೆ ಆಗ್ರಹಿಸಿ ಸೆ.20ರಂದು ಆಗ್ರಹ ಸಭೆ ನಡೆಯಲಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ...
ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ (Mahesh Vikram Hegde) ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಸುರೇಶ್ ಎಂಬವರು ತನ್ನ ಮಗಳಿಗೆ ಅವಹೇಳನ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದು, ಈ ಬಗ್ಗೆ ಮಹೇಶ್ ಪ್ರತಿಕ್ರಿಯಿಸಿದ್ದು,...
ಬೆಂಗಳೂರು (ಸೆ.18): ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪ ಹಿನ್ನೆಲೆ ಪೋಸ್ಟ್ ಕಾರ್ಡ್ ಸ್ಥಾಪಕ ಮಹೇಶ್ ವಿಕ್ರಮ್ ಹೆಗಡೆ (Mahesh Vikram Hegde) ವಿರುದ್ಧ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ...
ಶಿವಮೊಗ್ಗ ಸೆ.13: ‘ಚೈತ್ರಾ ಕುಂದಾಪುರ (Chaithra Kundapura) ಅವರು ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ’ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಚೈತ್ರಾ ಕುಂದಾಪುರ ಬಂಧನ...
ಬೆಂಗಳೂರು ಆ 31: ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ...
ಅಮರ್ಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಭಾಗ್ಯ ಕ್ಲಿನಿಕ್ನ ವೈದ್ಯ ರಂಜಿತ್ ಹಾಗೂ ಸಿಬ್ಬಂದಿ ನಿರ್ಲಕ್ಷ್ಯವೇ ಅಮರ್ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಮರ್ಗೆ ಸರಿಯಾದ ಚುಚ್ಚಮದ್ದು ಹಾಗೂ ಮಾತ್ರೆಗಳನ್ನು ನೀಡದೇ ಇರುವುದು ಸಾವಿಗೆ ಕಾರಣವಾಗಿರುವ...
ತುಳುನಾಡಿನ ಆಚರಣೆಯಾದ ನಾಗಮಂಡಲ (Nagamandala) ಚಿಕ್ಕಬಳ್ಳಾಪುರಕ್ಕೆ ಕಾಲಿಟ್ಟಿದೆ. ಚಿಕ್ಕಬಳ್ಳಾಪುರದ ಸದ್ಗುರು ಸನ್ನಿದಾನದಲ್ಲಿ ನಾಗಮಂಡಲ ಆಶ್ಲೇಷ ಬಲಿ ನಡೆಯಲಿದೆ. ವಿಶೇಷ ದರಗಳ ಸೀಟಿಂಗ್ ವ್ಯವಸ್ಥೆ ಹೊಂದಿರುವ ನಾಗರಪಂಚಮಿಯ ದಿನ ಆಗಸ್ಟ್ 21 ರಂದು ಸಂಜೆ 6 ರಿಂದ...