ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ-ಮಂಡಳಿಗಳ ಪುನಾರಚನೆಯ ಕಸರತ್ತು ಬಿರುಸುಗೊಂಡಿದೆ. ಸಚಿವ ಸ್ಥಾನ ವಂಚಿತ ಶಾಸಕರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ, ಹಾಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ರಾಜೀನಾಮೆ...
“ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಂಗಳೂರು: “ಸಮಾಜದಲ್ಲಿ ಸೌಹಾರ್ದತೆ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಸಾಮಾಜಿಕ ಜಾಲತಾಣದ ಪೋಸ್ಟ್ಗಳಿಂದ...
ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗಮನಾರ್ಹ ಸಂಖ್ಯೆಯಲ್ಲಿ ‘ಜೆನ್-ಜಿ’ (Gen-Z) ಯುವಜನತೆ ಪ್ರತಿನಿಧಿಸಲಿದ್ದಾರೆ ಎಂದು ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ...
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿದೆ ಎನ್ನಲಾದ ನೇಮಕಾತಿ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಆರೋಪಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಬೆಂಗಳೂರು: ಕರ್ನಾಟಕ...
ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ಸ್ಯಾಂಡಲ್ವುಡ್ ನಟ ‘ದುನಿಯಾ’ ವಿಜಯ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಈ ಮೂಲಕ ಹಲವು ವರ್ಷಗಳ ಕಾನೂನು ಹೋರಾಟದ ನಂತರ ವಿಜಯ್ ಅವರಿಗೆ ವಿಚ್ಛೇದನ ಮಂಜೂರಾಗಿದೆ. ಬೆಂಗಳೂರು: ಪತ್ನಿ...
ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ಮತ್ತು ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ಅಧಿಕೃತ ಆದೇಶ ಹೊರಡಿಸಿದೆ. ಸೆ.04, ಶುಕ್ರವಾರದಂದು ಈ ನಿಷೇಧ ಜಾರಿಯಲ್ಲಿರುತ್ತದೆ. ಶ್ರೀ...
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರ ತನಿಖೆ ಚುರುಕುಗೊಂಡಿದೆ. ವಿಚಾರಣೆ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು, “ಈ ಹಗರಣದಲ್ಲಿ ನನ್ನ ತಪ್ಪಿಲ್ಲ, ಮಧ್ಯವರ್ತಿ ಬಸವರಾಜ್ ಕನ್ನಾಳೆಯೇ ಈ...
ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲೇ ಅತ್ಯಂತ ವಿಶಿಷ್ಟ ದಾಖಲೆಯೊಂದಕ್ಕೆ ಬುಧವಾರದ ಕಲಾಪ ಸಾಕ್ಷಿಯಾಗಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಒಂದೇ ದಿನ ಬರೊಬ್ಬರಿ 534 ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ನ್ಯಾಯಾಂಗದ ಕಾರ್ಯವೈಖರಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ....
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಐಡಿಎಲ್) ಶೇ.7ರಷ್ಟು ಲಂಚ ಪಡೆಯುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಇಲಾಖೆ ಸಚಿವರನ್ನು ತತ್ ಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಪ್ರಕರಣವನ್ನು ಸಿಬಿಐ...
ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್-13’ (Bigg Boss Kannada 13) ಆರಂಭಕ್ಕೆ ಕ್ಷಣಗಣನೆ ಶುರುವಾದ ಬೆನ್ನಲ್ಲೇ, ಕಾರ್ಯಕ್ರಮಕ್ಕೆ ಕಾನೂನಾತ್ಮಕ ಸಂಕಷ್ಟ ಎದುರಾಗಿದೆ. ಪರಿಸರ ನಿಯಮಗಳ ಉಲ್ಲಂಘನೆ ಹಾಗೂ ಅನುಮತಿಯ ಕೊರತೆಯಿಂದಾಗಿ ಶೋ ಆರಂಭವಾಗುವುದು ಅನುಮಾನ...