ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Punith Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಕುರಿತು ಶುಕ್ರವಾರ...
ಬೆಂಗಳೂರು: ನಗರದ ಅತ್ತಿಗುಪ್ಪೆ ವಾರ್ಡ್ ನ ಮಾಜಿ ಸದಸ್ಯ ದೊಡ್ಡಯ್ಯ ಅವರ ಪುತ್ರ ಗೌತಮ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಗುತ್ತಿಗೆದಾರರ ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ, ಈ ಸಂಬಂಧ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ತಮ್ಮ ಸರ್ಕಾರದ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿ, ನಾವು ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್...
ಬೆಂಗಳೂರು: ತೀವ್ರ ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana Vijay) ಅಂತ್ಯಕ್ರಿಯೆ ಹುಟ್ಟೂರು ಬೆಳ್ತಂಗಡಿಯಲ್ಲಿ ನಡೆಯಲಿದೆಯ? ಅಥವಾ ಬೆಂಗಳೂರಿನಲ್ಲೇ ನಡೆಯಲಿದೆಯ ಎನ್ನುವ ಬಗ್ಗೆ ಚರ್ಚೆ ಪ್ರಾರಂಭವಾಗುತ್ತಿದ್ದಂತೆ ಕುಟುಂಬ ವರ್ಗ ಮಾಧ್ಯಮ ಪ್ರಕಟನೆ...
ಬೆಂಗಳೂರು: ಬ್ಯಾಂಕಕ್ ನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದ ನಟ ವಿಜಯ ರಾಘವೇಂದ್ರ ಪತ್ನಿ , ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಪುತ್ರಿ ಸ್ಪಂದನಾ (Spandana Vijay) ಮೃತ ದೇಹ ಭಾರತಕ್ಕೆ ಬರುವ ಬಗ್ಗೆ ಚಿಕ್ಕಪ್ಪ...
ಮೊಟ್ಟಮೊದಲ ಬಾರಿ ತುಳುನಾಡಿನ ಕಂಬಳ ಕೋಣಗಳು ರಾಜಧಾನಿ ಬೆಂಗಳೂರಿಗೆ ಸಂಚರಿಸಲಿವೆ. ಇದೇ ಅವಿಭಾಜಿತ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದ ಕಂಬಳ ಕೂಟ ಇದೇ ಮೊದಲ ಬಾರಿ ರಾಜಧಾನಿ ಬೆಂಗಳೂರಿನಲ್ಲಿ (Bangalore Kambala) ನಡೆಯಲಿದೆ. ಬೆಂಗಳೂರು ತುಳು ಕೂಟ...
ಬೆಂಗಳೂರು: ಕೆಲ ದಿನಗಳ ಹಿಂದೆ ವಿಪಕ್ಷಗಳ ಒಕ್ಕೂಟ ಸಭೆ ನಡೆಸಿ ಇಂಡಿಯಾ ಎಂದು ನಾಮಕರಣ ಮಾಡಿದ ಬಳಿಕ ಒಂದೇ ತಿಂಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ “ಉತ್ತಮ ಭಾರತದ ಅಡಿಪಾಯ” ಶೀರ್ಷಿಕೆಯಡಿ ರಾಷ್ಟ್ರೀಯ ಯುವ ಸಮಾವೇಶ...
ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು ಇದರ 6ನೇ ವಾರ್ಷಿಕೋತ್ಸವದ ಪ್ರಯುಕ್ತ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...
ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಮೃತಪಟ್ಟಿದ್ದಾನೆ. ಆರ್ಆರ್ ನಗರದ ನಿವಾಸಿ ರಂಗನಾಥ್ ಹಾಗೂ ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್ನನ್ನು (19) ದುಷ್ಕರ್ಮಿಗಳು ಕಿಡ್ನಾಪ್...
ಭಯೋತ್ಪಾದಕರ ದೊಡ್ಡದೊಂದು ಸಂಚನ್ನ ಪೊಲೀಸರು ಬಯಲು ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಥವಾ ಕರ್ನಾಟಕ ರಾಜ್ಯದ ಬೇರೆ ಬೇರೆ ಕಡೆ ವಿಧ್ವಂಸಕ ನಡೆಸಲು ಭಯೋತ್ಪಾದಕರು ನಡೆಸಿದ್ದ ಸಂಚನ್ನ ಸಿಸಿಬಿ ಪೊಲೀಸರು ಫಿನಿಷ್ ಮಾಡಿದ್ದಾರೆ. ಐವರು ಉಗ್ರರು ತಮ್ಮ ದುಷ್ಕೃತ್ಯಕ್ಕೆ...