ಪ್ರಧಾನಮಂತ್ರಿ ಕಚೇರಿಯಿಂದ ಬಂದ ನೇರ ಆಹ್ವಾನದ ಮೇರೆಗೆ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ರಾತ್ರಿ ನಡೆದ ಔತಣಕೂಟದಲ್ಲಿ ಕನ್ನಡ ಚಿತ್ರರಂಗದಿಂದ ರಾಕಿಂಗ್ ಸ್ಟಾರ್ ಯಶ್, ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಟ ನಿರ್ದೇಶಕ...
ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ನ ಕಬ್ಬಿಣದ ರಾಡ್ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದ (Bengaluru Metro) ಪರಿಣಾಮ ಮಹಿಳೆ ಮತ್ತು ಆಕೆಯ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ....
ಬೆಂಗಳೂರು: ಕರ್ನಾಟಕ ರತ್ನ ಡಾ. ರಾಜ್ಕುಮಾರ್ ಕುಟುಂಬ ಹಾಗೂ ಪುನೀತ್ ರಾಜ್ ಕುಮಾರ್ ಕುರಿತು ಬೇಕಾಬಿಟ್ಟಿಯಾಗಿ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ(Punith Kerehalli) ಕನ್ನಡಪರ ಹೋರಾಟಗಾರರು ಧರ್ಮದೇಟು ಕೊಟ್ಟಿದ್ದಾರೆ....
ಬೆಂಗಳೂರು: ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ (BJP Professionals Cell )ಜಿಲ್ಲಾ ಸಂಚಾಲಕರಾಗಿ ಕಡಬ ತಾಲೂಕಿನ ಹೇಮಂತ್ ರೈ ಮನವಳಿಕೆ ಹಾಗೂ ಸಹಸಂಚಾಲಕರಾಗಿ ನಿಟ್ಟೆಯ ವಿದ್ಯಾರಾಜ್ ಶೆಟ್ಟಿ ಆಯ್ಕೆ ಮಾಡಿ ಬಿಜೆಪಿ ರಾಜ್ಯ...
ಬೆಂಗಳೂರು: ಕಾಂತಾರ ಸಿನಿಮಾ ಹಿಟ್ ಆದ ನಂತರ ಆರಾಧನೆಯಲ್ಲಿದ್ದ ತುಳುನಾಡಿನ ದೈವರಾಧನೆ(Daivaradane) ಎಲ್ಲೆಂದರಲ್ಲಿ ಪ್ರದರ್ಶನವಾಗುತ್ತಾ ಅವಮಾನಗೀಡಾಗುತ್ತಿದೆ. ತುಳುನಾಡಿನ ದೈವರಾಧನೆ ಅಲ್ಲಲ್ಲಿ ಪ್ರದರ್ಶನಗೊಳ್ಳುತ್ತಾ, ಹಣ ಮಾಡುವ ಸಲುವಾಗಿ ಅಲ್ಲಲ್ಲಿ ಆರಾಧನೆಗೊಳ್ಳುತ್ತಾ ಅವಮಾನಾದ ವಿರುದ್ದ ದೈವರಾಧಕರು ಮತ್ತು ದೈವ...
ಬೆಂಗಳೂರಿನ ನಗರ ಸಮೀಪದ ಬೊಮ್ಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ವೇಗವಾಗಿ ಬಂದ ಲಾರಿ 9ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಸರಣಿ ಅಪಘಾತಕ್ಕೆ (Bangalore Serial Accident) ಕಾರಣವಾಗಿದೆ. ಅದೃಷ್ಟವಶಾತ್ ಯಾವುದೇ...
ನವದೆಹಲಿ, ಅ 10 : ಎಸಿಬಿ ರದ್ದುಗೊಳಿಸಿ ಹೊರಡಿಸಿದ್ದ ಹೈಕೋರ್ಟ್ ನ ಆದೇಶವನ್ನು ಸುಪ್ರೀಂಕೋರ್ಟ್ಗೆ ಎತ್ತಿ ಹಿಡಿದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಡಿ.ವೈ ಚಂದ್ರಚೂಡ ನೇತೃತ್ವದ ಪೀಠ ಎಸಿಬಿ ರದ್ದು ಆದೇಶ...
ನವದೆಹಲಿ, ಸೆ 23 : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ ಜೆ ಅಬ್ರಾಹಂ ದೂರು ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್...
ಮಂಗಳೂರು, ಸೆ 23 : ದೇಶಾದ್ಯಂತ ಇಂದು ಬೆಳ್ಳಂಬೆಳಗ್ಗೆ ನೂರಾರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಈ ವರೆಗೆ ಕರ್ನಾಟಕದಲ್ಲಿ 20 ಜನ ಸೇರಿದಂತೆ ದೇಶಾದ್ಯಂತ 100...
ಪುತ್ತೂರು, ಸೆ 22 : ಇಂದು ಬೆಳಗ್ಗೆ ದೇಶಾದ್ಯಂತ NIA ದಾಳಿ ನಡೆಸಿತ್ತು. ಮಂಗಳೂರು ಬೆಂಗಳೂರು ಸೇರಿ ರಾಜ್ಯ ಹತ್ತಕ್ಕೂ ಹೆಚ್ಚು ದಾಳಿ ನಡೆದಿದೆ. ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಸಾಮೆತ್ತಡ್ಕ ಮನೆಗೆ NIA...