ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ ಗೇಟ್...
ರಾಜಧಾನಿ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ನಲ್ಲಿರುವ ಪಬ್ಗಳು ಹಾಗೂ ರೆಸ್ಟೋರೆಂಟ್ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ತಡರಾತ್ರಿಯಲ್ಲಿ ಮುಂದುವರೆದ ಈ ಕಾರ್ಯಾಚರಣೆಯಲ್ಲಿ 10 ತಂಡಗಳು ಭಾಗವಹಿಸಿ,...
ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್ಗಳಲ್ಲಿ ಊಟ ಮಾಡುವವರು ಒಮ್ಮೆ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನಗರದ ಪ್ರಮುಖ 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಶುಕ್ರವಾರ ಮಿಂಚಿನ ದಾಳಿ...
ಬೆಂಗಳೂರಿನ ಕೆಲ ಪಂಚತಾರಾ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ದಿಡೀರ್ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ...
ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಪೊಲೀಸರು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಶುಕ್ರವಾರ ಬೆಳ್ಳಂಬೆಳಗ್ಗೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯ 30ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ಬುಗಿಲೆದ್ದಿದ್ದು, ಖಾತೆ ಹಂಚಿಕೆಗೂ ಮುನ್ನವೇ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡುವ ಆಲೋಚನೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ...
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕನಸುಗಾರ’ ವಿ. ರವಿಚಂದ್ರನ್ ಅವರ ಮಹತ್ವಾಕಾಂಕ್ಷೆಯ ಚಿತ್ರ ‘ಶಾಂತಿ ಕ್ರಾಂತಿ’ಯ ಮರುಬಿಡುಗಡೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. 1991ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ, ಸುಮಾರು ಮೂರುವರೆ ದಶಕಗಳ ಬಳಿಕ ಈಗ ಸಾಮಾಜಿಕ ಜಾಲತಾಣಗಳಾದ...
ರಾಜಕಾರಣಿಗಳು ಪರಸ್ಪರ ನಿಂದನೆ ಮತ್ತು ಕೀಳು ಮಟ್ಟದ ಟೀಕೆಗಳ ಮೂಲಕ ಕೋರ್ಟ್ಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿಸುತ್ತಿದ್ದಾರೆ. ಇದರಿಂದಾಗಿ ಕೊಲೆ, ಸುಲಿಗೆಯಂತಹ ಗಂಭೀರ ಅಪರಾಧಗಳ ವಿಚಾರಣೆ ನಡೆಸಲಾಗದೆ ನ್ಯಾಯಾಲಯಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ...
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪರಿಷ್ಕರಿಸಿದ್ದು, ಗಡುವನ್ನು ವಿಸ್ತರಿಸಿದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ‘ವೈರಲ್ ಆಡಿಯೋ’ ಸಂಕಷ್ಟ ಎದುರಾಗಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಕೋಟಿ ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂಬ ‘ಪೇಮೆಂಟ್ ಸೀಟ್’...