ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಮಂದಿ ಕೂಲಿ ಕಾರ್ಮಿಕರು ಬೃಹತ್ ಬಂಡೆಯಡಿ ಸಿಲುಕಿ ಮೃತಪಟ್ಟಿದ್ದಾರೆ. ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ...
ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ ಬಿಜೆಪಿ ಮತ್ತು ಆರ್ಎಸ್ಎಸ್ನವರು ಲೂಟಿ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ...
ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನ್ ಮಸಾಲಾ ಮತ್ತು ಗುಟ್ಕಾದಲ್ಲಿ ಕಿಂಚಿತ್ ಅಮಲು ಪದಾರ್ಥ ಕಂಡುಬಂದರೂ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಎಚ್ಚರಿಕೆಯ ಬೆನ್ನಲ್ಲೇ, ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ...
ರಾಜ್ಯ ಬಿಜೆಪಿಯ ಆಂತರಿಕ ಭಿನ್ನಮತ ಈಗ ಮತ್ತೊಂದು ಮಜಲಿಗೆ ತಲುಪಿದ್ದು, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನಡುವೆ ತೀವ್ರ ವಾಕ್ಸಮರ ಆರಂಭವಾಗಿದೆ. ಬೆಂಗಳೂರು: ರಾಜ್ಯ ಬಿಜೆಪಿಯ ಆಂತರಿಕ...
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕುರಿತಾದ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋವೊಂದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸ್ಥಾನದಿಂದ...
ಕರ್ನಾಟಕ ಲೋಕಸೇವಾ ಆಯೋಗವು (KPSC) ಜುಲೈ ತಿಂಗಳಲ್ಲಿ ಸಾವಿರಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸರಣಿ ಅಧಿಸೂಚನೆಗಳನ್ನು ಹೊರಡಿಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಇದರಲ್ಲಿ 400 ಗೆಜೆಟೆಡ್ ಪ್ರೊಬೇಷನರಿ (KAS) ಹುದ್ದೆಗಳು ಹಾಗೂ 115 ಸಹಾಯಕ...
ರಾಜ್ಯ ಸರ್ಕಾರವು ಒಂದು ಕಡೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಲೇ, ಮತ್ತೊಂದು ಕಡೆ ಕದ್ದುಮುಚ್ಚಿ ಸುಮಾರು 2,000 ಕ್ಯುಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್...
ಯಾವುದೇ ವ್ಯಕ್ತಿಯ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವಿಡಿಯೋಗಳನ್ನು ಅವರ ಅನುಮತಿಯಿಲ್ಲದೆ ಪ್ರಸಾರ ಮಾಡುವುದು, ಪ್ರತೀಕಾರಕ್ಕಾಗಿ ಅಶ್ಲೀಲತೆ ಹಂಚುವುದು ಅಥವಾ ಬೆದರಿಕೆ ಹಾಕುವ ಪ್ರಕರಣಗಳಲ್ಲಿ ದೂರು ಬಂದ ತಕ್ಷಣ ಕಡ್ಡಾಯವಾಗಿ ಎಫ್ಐಆರ್ (FIR) ದಾಖಲಿಸಬೇಕು...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ವಿನೀಶ್ ಅವರನ್ನು ತೀವ್ರವಾಗಿ...
ರಾಜ್ಯ ಸರ್ಕಾರವು ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದ ಕೇವಲ ಆರು ವಾರಗಳಲ್ಲಿ ಬಿಯರ್ ಮಾರಾಟದಲ್ಲಿ ಶೇಕಡಾ 60 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಇದರಿಂದಾಗಿ ರಾಜ್ಯ...