ಆರ್ಎಸ್ಎಸ್ (RSS) ಸಿದ್ಧಾಂತವನ್ನು ಒಪ್ಪಿಕೊಳ್ಳುವ ಪಕ್ಷದ ಶಾಸಕರು ಅಥವಾ ಸಚಿವರನ್ನು ಯಾವುದೇ ಮುಲಾಜಿಲ್ಲದೆ ಕಾಂಗ್ರೆಸ್ನಿಂದ ಉಚ್ಚಾಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ತೀಕ್ಷ್ಣವಾಗಿ ಎಚ್ಚರಿಸಿದ್ದಾರೆ. ಬೆಂಗಳೂರು: ಆರ್ಎಸ್ಎಸ್ (RSS) ಸಿದ್ಧಾಂತವನ್ನು ಒಪ್ಪಿಕೊಳ್ಳುವ...
ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಖ್ಯಾತ ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಹಾಕಿದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲು ಸೇರಿದ್ದ...
ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಇದೀಗ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಮಾಡಲಾಗಿದೆ. ಪ್ರತಿಯೊಬ್ಬ ಸಚಿವರಿಗೆ ಎರಡರಿಂದ ಮೂರು...
ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ್ದು, ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿಯಾಗಿದ್ದ ಎಂ.ಎನ್. ಅನುಚೇತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ. ಇವರು ಧರ್ಮಸ್ಥಳ ಎಸ್ಐಟಿ ತಂಡದ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡ ಮತದಾನ ಮಾಡಿ ಪಕ್ಷಕ್ಕೆ ಮುಖಭಂಗ ಉಂಟುಮಾಡಿದ ಘಟನೆಯನ್ನು ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ದೆಹಲಿಗೆ ದೌಡಾಯಿಸಿದ ರಾಜ್ಯ ಬಿಜೆಪಿ ನಾಯಕರನ್ನು ಕೇಂದ್ರ ನಾಯಕರು ತೀವ್ರವಾಗಿ...
ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಬಾಲಕನ ಕುಟುಂಬಕ್ಕೆ ಸ್ವಾಮೀಜಿಯವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಹಿರಿಯ ವಕೀಲರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ. ಬೆಂಗಳೂರು: ಹರಿಹರದ ಪಂಚಮಸಾಲಿ ಗುರುಪೀಠದ...
ಬದುಕಿನ ಸಂಧ್ಯಾಕಾಲದಲ್ಲಿ ಕಾಡುತ್ತಿದ್ದ ಅನಾರೋಗ್ಯ ಹಾಗೂ ಅಸಹಾಯಕತೆಯಿಂದ ಬೇಸತ್ತು 85 ವರ್ಷದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು...
ಬೆಂಗಳೂರು ನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್ನಿಂದಾಗಿ ನೀಟ್ (NEET) ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (BCP) ಹಾಗೂ ಸಂಚಾರ ಪೊಲೀಸ್ (BTP) ಜಂಟಿಯಾಗಿ ತೆರೆ ಎಳೆದಿವೆ....
ಕರ್ನಾಟಕದ ಹೆಮ್ಮೆಯ ‘ನಂದಿನಿ’ ಹಾಲು ಮತ್ತು ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದ ಆರೋಪದ ಮೇಲೆ ಚರ್ಮರೋಗ ತಜ್ಞೆ ಡಾ. ಶರಣ್ಯಾ ಪದ್ಮಾ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ....
ರಾಜ್ಯಾದ್ಯಂತ ಹೊಸದಾಗಿ ಮನೆ ನಿರ್ಮಿಸಿರುವ ಸಾರ್ವಜನಿಕರಿಗೆ ಇಂಧನ ಇಲಾಖೆಯು ಭರ್ಜರಿ ರಿಯಾಯಿತಿ ಘೋಷಿಸಿದೆ. 2400 ಚದರ ಅಡಿ ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಇನ್ಮುಂದೆ ‘ಸ್ವಾಧೀನಾನುಭವ ಪ್ರಮಾಣ ಪತ್ರ’...