ಬಹುನಿರೀಕ್ಷಿತ ನೈಋತ್ಯ ಮುಂಗಾರು (Southwest Monsoon) ಕೊನೆಗೂ ಕೇರಳ ರಾಜ್ಯವನ್ನು ಪ್ರವೇಶಿಸಿದೆ. ಜೂನ್ 4ರಂದು ಅಧಿಕೃತವಾಗಿ ಕೇರಳಕ್ಕೆ ಮುಂಗಾರು ಮಾರುತಗಳು ಬಂದಪ್ಪಳಿಸಿದ್ದು, ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅದ್ಧೂರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಜಿ. ಪರಮೇಶ್ವರ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಆದರೆ, ಮೊದಲ...
ಭಾರತೀಯ ನೌಕಾಪಡೆಯ 27ನೇ ಮುಖ್ಯಸ್ಥರಾಗಿ ಕನ್ನಡಿಗ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ಅಧಿಕಾರ ವಹಿಸಿಕೊಂಡಿದ್ದು, ಇದು ರಾಜ್ಯಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಹೆಮ್ಮೆಯ ವಿಷಯವಾಗಿದೆ. ನೌಕಾಪಡೆಯಲ್ಲಿ ದೀರ್ಘಕಾಲದ ಅನುಭವ ಹೊಂದಿರುವ ಇವರು ಮೇ 31ರಂದು ನೌಕಾಪಡೆಯ...
ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಡಿಕೆ ಶಿವಕುಮಾರ್, ಹಲವು ಮಹತ್ವದ ತೀರ್ಮಾನಗಳನ್ನು ಪ್ರಕಟಿಸಿದ್ದಾರೆ. ಈ ಪೈಕಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಬಸ್ ಪಾಸ್ ತೀರ್ಮಾನ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಅತ್ಯಂತ ಖಡಕ್ ಸಂದೇಶ ರವಾನಿಸಿದ್ದಾರೆ....
ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಅವರು ಮದುವೆಯಾದ ನಾಲ್ಕೇ...
ರಾಜ್ಯ ರಾಜಕಾರಣದಲ್ಲಿ ಹೊಸ ಪರ್ವ ಆರಂಭವಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 3) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯವರ ಜೊತೆಗೆ ಒಟ್ಟು 13 ಹಿರಿಯ ಶಾಸಕರು ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ....
ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್ ಮುಂದಾಗಿದೆ....
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಆರ್ಟಿಸಿ) ವೊಲ್ವೊ ಬಸ್ ಚಾಲಕರಾಗಿ ಬರೋಬ್ಬರಿ 34 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಜೋಸೆಫ್ ಮೊಚೆಡಾ ಅವರು ಮೇ 29ರಂದು ನಿವೃತ್ತರಾಗಿದ್ದಾರೆ. ಅವರ ಕರ್ತವ್ಯನಿಷ್ಠೆ ಮತ್ತು ನಗುಮುಖದ...
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಕಚೇರಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಜ್ಯೋತಿಷಿಗಳು ಮತ್ತು ವಾಸ್ತು ತಜ್ಞರು ವಿಧಾನಸೌಧಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿಗಳ ಕೊಠಡಿಯ ವಾಸ್ತು ಪರಿಶೀಲನೆ...