ಬೆಂಗಳೂರು ನಗರದ ಕಂಠೀರವ ಸ್ಟೂಡಿಯೋ ಸಮೀಪದ ಎಫ್ಟಿಐ (FTI) ಸರ್ಕಲ್ ಬಳಿ ಬಿಡಿಎ (BDA) ವತಿಯಿಂದ ನಡೆಯುತ್ತಿದ್ದ ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು: ನಗರದ ಕಂಠೀರವ...
ಬೆಂಗಳೂರು ನಗರದ ಜನಪ್ರಿಯ ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಸುವ ಕೇಂದ್ರೀಯ ಅಡುಗೆ ಘಟಕಗಳ (Central Kitchens) ಮೇಲೆ ಆಹಾರ ಸುರಕ್ಷತೆ ಇಲಾಖೆಯ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಆಹಾರ ತಯಾರಿಕೆಯಲ್ಲಿ ಅತೀವ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಬಳಿ ಆಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಅವರು ಜೈಲಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಪರಪ್ಪನ ಅಗ್ರಹಾರ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ದಾಸ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಸದ್ಯ ಇಡೀ ಭಾರತೀಯ ಚಿತ್ರರಂಗದ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಧೂಳೆಬ್ಬಿಸಿದ್ದು, ಈಗ ಚಿತ್ರದ ಕಲಾವಿದರ...
ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಅವರಗೆರೆ ಗೇಟ್...
ರಾಜಧಾನಿ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ನಲ್ಲಿರುವ ಪಬ್ಗಳು ಹಾಗೂ ರೆಸ್ಟೋರೆಂಟ್ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ತಡರಾತ್ರಿಯಲ್ಲಿ ಮುಂದುವರೆದ ಈ ಕಾರ್ಯಾಚರಣೆಯಲ್ಲಿ 10 ತಂಡಗಳು ಭಾಗವಹಿಸಿ,...
ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್ಗಳಲ್ಲಿ ಊಟ ಮಾಡುವವರು ಒಮ್ಮೆ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನಗರದ ಪ್ರಮುಖ 3-ಸ್ಟಾರ್ ಹಾಗೂ 5-ಸ್ಟಾರ್ ಹೋಟೆಲ್ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಶುಕ್ರವಾರ ಮಿಂಚಿನ ದಾಳಿ...
ಬೆಂಗಳೂರಿನ ಕೆಲ ಪಂಚತಾರಾ ಹೋಟೆಲ್ಗಳ ಮೇಲೆ ಆಹಾರ ಇಲಾಖೆ ದಿಡೀರ್ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ...
ಬೆಂಗಳೂರಿನ ವೈಟ್ಫೀಲ್ಡ್ ವಿಭಾಗದ ಪೊಲೀಸರು ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಶುಕ್ರವಾರ ಬೆಳ್ಳಂಬೆಳಗ್ಗೆ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯ 30ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ಬುಗಿಲೆದ್ದಿದ್ದು, ಖಾತೆ ಹಂಚಿಕೆಗೂ ಮುನ್ನವೇ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡುವ ಆಲೋಚನೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ...