ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾರಾಗೃಹಗಳ ಉತ್ತರ ವಲಯ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಸುಪ್ರೀಂ...
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...
ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ...
ಮಳೆ ಕೊರತೆ ಹಾಗೂ ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಸಕಲೇಶಪುರ: ಮಳೆ...
ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಬದಲಾಯಿಸುವ ಪ್ರಸ್ತಾವದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಬೆಂಗಳೂರು, ಅ. 1: ದಕ್ಷಿಣ ಕನ್ನಡ ಜಿಲ್ಲೆಯ...
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್...
ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಪಡೆದಿರುವ ನಟಿ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆ ₹89 ಕೋಟಿ ದಂಡ ವಿಧಿಸಿದೆ. ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಚಿನ್ನ...
ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮತ್ತೊಮ್ಮೆ ಗಂಭೀರ ಆರೋಪಗಳನ್ನು ಮಾಡಿದೆ. ರಾಜ್ಯದ ಶೇ.75ರಷ್ಟು ಶಾಸಕರು ಕಾಮಗಾರಿಗಳಲ್ಲಿ ಕಮಿಷನ್ಗಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಟೆಂಡರ್ ಮಂಜೂರಾದ ಬಳಿಕ ಶಾಸಕರನ್ನು ಸಂಪರ್ಕಿಸಬೇಕಾಗಿದ್ದು, ಬಿಲ್ ಪಾವತಿಯಾದ ಬಳಿಕ...
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಅಕ್ಟೋಬರ್ ಮೊದಲ ದಿನವಾದ ಗುರುವಾರವೂ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ...