ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ...
ಶಾಲಾ ಮಕ್ಕಳ ಮುಂದೆ ಜನಪ್ರತಿನಿಧಿಯಾಗಿ ಮಾತನಾಡುವ ಕನಿಷ್ಠ ಜ್ಞಾನವಿಲ್ಲದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳಿಗಾಗಿ ರಾಜ್ಯ ಸರಕಾರ ಬರೋಬ್ಬರಿ 3.83 ಕೋಟಿ ರೂ. ವೆಚ್ಚ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು: ಇತ್ತೀಚೆಗೆ...
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ. ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ...
ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹತ್ಯೆಯಾದವರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ. ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಅತ್ತೆ ಮನೆಯ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪಡೆಯುವ ಉದ್ದೇಶದಿಂದ ಆರೋಪಿ ಇಂದುಶೇಖರ್ ಹತ್ಯೆಗಳಿಗೆ ಸಂಚು ರೂಪಿಸಿದ್ದನೇ ಎಂಬ ಶಂಕೆ...
ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಬಳಸಿದ ಅಡುಗೆ ಎಣ್ಣೆಯ ನಿರ್ವಹಣೆ ಹಾಗೂ ವಿಲೇವಾರಿ ಮೇಲೆ ನಿಗಾ ಇಡಲು ವಿಶೇಷ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಈ ನೂತನ ವ್ಯವಸ್ಥೆಯನ್ನು ಮೂರು ತಿಂಗಳೊಳಗೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿವಾದಿತ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಕಾಯ್ದೆಯನ್ನು ವಾಪಸ್ ಪಡೆಯುವ ಸಾಧ್ಯತೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷ...