ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ...
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ...
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ....
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ...
ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಕಂಗೆಟ್ಟಿರುವ ಪೋಷಕರು ಇದೀಗ ಸರ್ಕಾರಿ ಶಾಲೆಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗಿರುವ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ನಿರೀಕ್ಷೆಗೂ ಮೀರಿದ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...