ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಕೆ. ಮೆಹಫೂಜ್ ಅಲಿ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ...
ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ವರ್ತನೆಯಿಂದ ತಮಗಾದ ಕಹಿ ಅನುಭವದ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ...
ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರ ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಮುಂದಾಗಿದೆ ಎಂಬ ವರದಿಗಳು ಹೊರಬಂದಿವೆ. ಹಾಲು ಉತ್ಪಾದಕರ ಒಕ್ಕೂಟಗಳ ಬೇಡಿಕೆ ಹಿನ್ನೆಲೆಯಲ್ಲಿ ನಂದಿನಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಮರುಪರಿಶೀಲನೆಗೆ ಮುಂದಾಗಿದೆ. ಈಗಾಗಲೇ ಅಗತ್ಯ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, 17 ಪ್ರಶ್ನೆಗಳಿರುವ ಹೊಸ ಅರ್ಜಿಯನ್ನೂ ಸಿದ್ಧಪಡಿಸಿದೆ. ಫಲಾನುಭವಿಯ ಸಾಲಕ್ಕೆ ಈ...
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಹಾಗೂ ತೀವ್ರ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗಿದೆ. ಈ ಹಿಂದೆ ನೀಡುತ್ತಿದ್ದ 7 ಗಂಟೆಗಳ ಬದಲು ಇನ್ನು ಮುಂದೆ 6 ಗಂಟೆ ಮಾತ್ರ...
ದೇಶಾದ್ಯಂತ ಸಂಚಲನ ಮೂಡಿಸಿರುವ 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಪಾಂಗಳ ನಿವಾಸಿ, ಕಾಲೇಜ್ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಎಂಬವರ ವಿರುದ್ಧ ಯಾವುದೇ ರೀತಿಯ ಸುಳ್ಳು ಆರೋಪಗಳು, ನಿಂದನಾತ್ಮಕ...
ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತ ತನಿಖೆ ನಡೆಸಲು ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಗೃಹ ಇಲಾಖೆ ಪ್ರಕಟಣೆ ತಿಳಿಸಿದೆ....
ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪಿಕೊಳ್ಳದಿರಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದ ನಿರ್ಣಯ ಕೈಗೊಂಡಿವೆ. ಬೆಂಗಳೂರು: ಪಶ್ಚಿಮ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ....
ಕಸ್ತೂರಿರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಆರಂಭವಾದ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’ ಗಾಯನ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬೆಂಗಳೂರು...