ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು...
ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು 2,075 ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ...
ದೇಶದ ಖ್ಯಾತ ವಿಜ್ಞಾನಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ನೋಟಿಸ್ ನೀಡಲಾಗಿದ್ದು, ಗುರುತನ್ನು ದೃಢಪಡಿಸಲು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು India Today...
ಸಾಮಾನ್ಯವಾಗಿ ಮಳೆಗಾಲದ ಅಂತ್ಯದ ವೇಳೆಯಲ್ಲೂ ತಂಪಾದ ವಾತಾವರಣಕ್ಕೆ ಹೆಸರುವಾಸಿಯಾಗಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ಸೆಪ್ಟೆಂಬರ್ನಲ್ಲೇ ಉಷ್ಣಾಂಶ ಏರಿಕೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೆ.8ರಂದು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದ ಬೆನ್ನಲ್ಲೇ, ಚಿತ್ರದ ಓಟಿಟಿ ಹಕ್ಕುಗಳ ಮೌಲ್ಯದಲ್ಲೂ ಭಾರೀ ಕುಸಿತವಾಗಿದೆ ಎನ್ನಲಾಗಿದೆ. ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’...
ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ,...
ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರ್ಎಂಸಿ ಯಾರ್ಡ್ ಪೊಲೀಸರು ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಮಾಲಕರ ವಿರುದ್ಧ 9 ಪ್ರಕರಣಗಳನ್ನು...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿಯ ಬಿಗ್ ಬಾಸ್ ಹಲವು ವಿಶೇಷತೆಗಳಿಂದ ಕೂಡಿದ್ದು, ಅಗ್ನಿ ಪರೀಕ್ಷೆಯ ಮೂಲಕ ಆಯ್ಕೆಯಾದ ಸಾಮಾನ್ಯ ಸ್ಪರ್ಧಿಗಳು...