ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ಯುವತಿಯೊಬ್ಬಳ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ...
ರಾಜ್ಯದ ಯುವ ಸಮೂಹದಲ್ಲಿ ಎಚ್ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ. ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ...
ಯಕ್ಷಗಾನವು ದೈವಿಕ ಆರಾಧನೆಯ ಕಲೆ ಆಗಿದ್ದು, ರಾಜಕಾರಣಿಗಳು ಅಥವಾ ಗಣ್ಯರನ್ನು ಸ್ವಾಗತಿಸಲು ರಸ್ತೆಗಳಲ್ಲಿ ಯಕ್ಷಗಾನ ವೇಷಧಾರಿಗಳನ್ನು ಬಳಸುವುದು ಸರಿಯಲ್ಲ ಎಂದು ಬಾರ್ಕೂರು ಸಂಸ್ಥಾನದ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಸ್ವಾಮೀಜಿ ಹೇಳಿದ್ದಾರೆ. ಬೆಂಗಳೂರು, ಜು....
ರಾಜಧಾನಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೂಡ್ಲು ಗೇಟ್ ಬಳಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ 18 ಮಹಡಿಯ ಖಾಸಗಿ ಅಪಾರ್ಟ್ಮೆಂಟ್ ಒಂದು ವಾಲಿದ್ದು (Tilt), ಸುತ್ತಮುತ್ತಲ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ....
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಡಿಯೋ ಅಪ್ಲೋಡ್ ಮಾಡಿದ್ದ ಯುವಕನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜುಪುರ ನಿವಾಸಿ ಹಡ್ಸನ್ (30) ಬಂಧಿತ ಆರೋಪಿ. ಬೆಂಗಳೂರು: ಪ್ರಧಾನಿ...
ಚೀನಾ, ಅಮೆರಿಕ, ಪಾಕಿಸ್ತಾನ ದೇಶದಿಂದ ಹಣ ಪಡೆದು ದೇಶದಲ್ಲಿ ಜಿರಳೆ ಪಾರ್ಟಿ(ಸಿಜೆಪಿ) ಆರಂಭಿಸಲಾಗಿದೆ. ಇದರ ಮೂಲಕ ಕೇಂದ್ರ ಸರಕಾರದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರು : ಚೀನಾ,...
ಕರ್ನಾಟಕ ಹಾಲು ಮಹಾಮಂಡಳಿ (KMF) ರಾಜ್ಯದ ಜನತೆಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಜನಪ್ರಿಯ ನಂದಿನಿ ತುಪ್ಪ ಹಾಗೂ ಬೆಣ್ಣೆಯ ದರವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಜುಲೈ 24ರಿಂದಲೇ ಜಾರಿಗೆ ಬರಲಿವೆ. ಬೆಂಗಳೂರು: ಕರ್ನಾಟಕ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SSR) ಪ್ರಕ್ರಿಯೆಯು ಅಂತಿಮ ಹಂತಕ್ಕೆ ತಲುಪಿದ್ದು, ರಾಜ್ಯಾದ್ಯಂತ ಒಟ್ಟು 44,84,331 ಮತದಾರರನ್ನು ‘ಎಎಸ್ಡಿಡಿಒ’ (ASDDO) ವರ್ಗಕ್ಕೆ ಸೇರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ನುಕುಮಾರ್...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಲು ಎಸ್ಐಟಿಗೆ ನಿರ್ದೇಶನ ನೀಡುವಂತೆ ಕೋರಿ ಆರೋಪಿ ಸಿ.ಎನ್. ಚಿನ್ನಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದೆ. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ...
ರವಿಶಂಕರ್ ಗುರೂಜಿ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಫೌಂಡೇಶನ್ ಹಾಗೂ ಅದರ ಅಂಗ ಸಂಸ್ಥೆಗಳು ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಸುತ್ತಮುತ್ತ ದಲಿತ ಸಮುದಾಯಕ್ಕೆ ಸೇರಿದ 150 ಎಕರೆ ಸೇರಿದಂತೆ ಒಟ್ಟು 290 ಎಕರೆ...