ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನಗಳಿಗೆ ಸಂಬಂಧಿಸಿದಂತೆ ರಾಜ್ಯದ ಗೃಹ ಇಲಾಖೆಗೆ ಮಾಹಿತಿ ನೀಡುವುದು ಅಥವಾ ಅಗತ್ಯ ವ್ಯವಸ್ಥೆ ಮಾಡುವಂತೆ ಕೋರಿಕೊಳ್ಳುವುದು ಅಧಿಕೃತ ಅನುಮತಿ ಪಡೆದಂತಲ್ಲ. ಸಂಘಟನೆಯು ನಿಗದಿತ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ...
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರು: ನಟ ದರ್ಶನ್ ಸೇರಿದಂತೆ...
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ....
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ...
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್...
ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು,...