ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ...
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ಡಿಸೆಂಬರ್ ಅಂತ್ಯ ಅಥವಾ ಮುಂದಿನ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
15 ವರ್ಷಗಳ ಮಾರಾಟ ನಿರ್ಬಂಧ ಅವಧಿ ಮುಗಿದ ಬಳಿಕ ಸರಕಾರ ಮಂಜೂರು ಮಾಡಿದ ಜಮೀನು ಮಾರಾಟ ಮಾಡಲು ಮಾಲಕರಿಗೆ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು: 15 ವರ್ಷಗಳ ಮಾರಾಟ ನಿರ್ಬಂಧ...
ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸದೆ ರೌಡಿ ಶೀಟ್ ತೆರೆಯಲು ಅಥವಾ ಮುಂದುವರಿಸಲು ನೋಟಿಸ್ ನೀಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ. ಬೆಂಗಳೂರು: ವ್ಯಕ್ತಿಯೊಬ್ಬರ ವಿರುದ್ಧ...
ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಯಾಂತ್ರೀಕೃತ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ರೂಪಿಸಿರುವ ‘ಮುಖ್ಯಮಂತ್ರಿ ನೇಗಿಲ ಯೋಜನೆ’ ಜಾರಿಗೆ ಕೃಷಿ ಇಲಾಖೆ ಸಿದ್ಧತೆ ನಡೆಸಿದೆ. ದೀಪಾವಳಿ ಉಡುಗೊರೆಯಾಗಿ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...
ತಮ್ಮನ್ನು ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಎನ್ಡಿಎ ಮೈತ್ರಿಕೂಟದ...
ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರೆ ಕೃಪಾ ಆಳ್ವಾ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ....