ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತಿನ ಒಟ್ಟು 7,405.86 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿಯರಿಗೆ...
ಹಾಲು ಮತ್ತು ಮೊಸರಿನ ದರ ಏರಿಕೆಯ ಬೆನ್ನಲ್ಲೇ ಇದೀಗ ತುಪ್ಪ ಹಾಗೂ ಬೆಣ್ಣೆಯ ಬೆಲೆಯನ್ನೂ ಹೆಚ್ಚಿಸಲಾಗಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ತುಪ್ಪ ಮತ್ತು ಬೆಣ್ಣೆಯ ದರವನ್ನು ಪರಿಷ್ಕರಿಸಿದ್ದು, ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ...
Mangalore LSD Drug Bust: ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ನಿಷೇಧಿತ LSD (Lysergic Acid Diethylamide) ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ...
ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸ್ಟಿಂಗ್ ಕಾರ್ಯಾಚರಣೆಗೆ ಸಹಕರಿಸಿದರೆ ಕೇರಳ ಮೂಲದ ಯುವತಿಗೆ 4 ಲಕ್ಷ ರೂ. ನೀಡುವುದಾಗಿ ಖಾಸಗಿ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಮಕ್ಕಳ ಹಕ್ಕುಗಳ...
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಕಾರು ಚಾಲಕನನ್ನು ಕರೆಸಿ ಡಿ.ಕೆ. ಶಿವಕುಮಾರ್ ಷಡ್ಯಂತ್ರ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ಪ್ರಮುಖ ದಾಖಲೆ ಹಾಗೂ ಕರೆಗಳ ವಿವರಗಳನ್ನು ಬಿಡುಗಡೆ ಮಾಡಿ...
ಚಿನ್ನದ ಸರ ಕಳವು ಮಾಡುವ ಉದ್ದೇಶದಿಂದ ಮಹಿಳೆಯೊಬ್ಬರನ್ನು ಚಾಕು ತೋರಿಸಿ ಒತ್ತೆಯಾಳಾಗಿರಿಸಿಕೊಂಡು ಬೆದರಿಸಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಭುರಾಜ್ ಎಂಬಾತ ಕೃತ್ಯ ಎಸಗಲು ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಬೆಂಗಳೂರು: ಚಿನ್ನದ ಸರ ಕಳವು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿ ಕಚೇರಿ ಹಾಗೂ ಅದರ ಮಾಲಕ ರಾಕೇಶ್ ಶೆಟ್ಟಿ ಅವರ ನಿವಾಸದ ಮೇಲೆ ಕೇಂದ್ರ ಅಪರಾಧ ವಿಭಾಗದ (CCB)...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪ್ರಕರಣದಲ್ಲಿ ಬಳಸಲಾದ ಮೊಬೈಲ್ ಫೋನ್ ಅನ್ನು ಹೊಸದಿಲ್ಲಿಯಲ್ಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿಯೇ ಹಸ್ತಾಂತರಿಸಲಾಗಿದೆ...