ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿರುದ್ಧ ದೂರು ಬಂದಾಗ, ಅದರಲ್ಲಿ ಅಪರಾಧದ ಅಗತ್ಯ ಅಂಶಗಳಿವೆಯೇ ಎಂಬುದನ್ನು ಪೊಲೀಸರು ಪರಿಶೀಲಿಸಬೇಕು. ಕೇವಲ ಟೀಕೆ ಅಥವಾ ಭಿನ್ನಾಭಿಪ್ರಾಯವನ್ನು ಕೋಮು ದ್ವೇಷ ಪ್ರಚೋದನೆಯ ಅಪರಾಧವೆಂದು ಯಾಂತ್ರಿಕವಾಗಿ ಪರಿಗಣಿಸಬಾರದು ಎಂದು ಕರ್ನಾಟಕ ಹೈಕೋರ್ಟ್...
ತಮ್ಮನ್ನು ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಗುರಿಯಾಗಿಸಿಕೊಂಡು ಮೆಟಾ ಸ್ಮಾರ್ಟ್ ಗ್ಲಾಸ್ ಬಳಸಿ ಸ್ಟಿಂಗ್ ಆಪರೇಷನ್ ನಡೆಸಲು ಯತ್ನಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಎನ್ಡಿಎ ಮೈತ್ರಿಕೂಟದ...
ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರೆ ಕೃಪಾ ಆಳ್ವಾ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಕಾರಣ ಕೇಳಿ ನೋಟಿಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ....
ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ. ಸ್ಟಿಂಗ್ ಆಪರೇಷನ್ ನಡೆಸಿದ ಪತ್ರಕರ್ತನೊಂದಿಗೆ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೊಲೀಸರು ಯುಡಿಆರ್...
ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ದಿಢೀರ್ ಬುಲಾವ್ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ಬಿಜೆಪಿಯ ವಲಯದಲ್ಲಿ...
ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯಿದೆಯ ಅನ್ವಯ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಆಸ್ಪತ್ರೆಯ ಆವರಣದಲ್ಲಿ ಪ್ರದರ್ಶಿಸುವುದು ಕಡ್ಡಾಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು...
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...