ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ....
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಜಯನಗರ ವಿಧಾನಸಭಾ...
ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ...
ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಈ ವೇಳೆ 8 ಪದಕ ವಿಜೇತ ಕ್ರೀಡಾಪಟುಗಳಿಗೆ ಒಟ್ಟು ₹8 ಕೋಟಿ...
ಸುಪ್ರೀಂ ಕೋರ್ಟ್ನ ನಕಲಿ ಆದೇಶ ಬಳಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ಡಿಐಜಿ ಎಂ. ಸೋಮಶೇಖರ್ (50) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೈದಿಯ...
ಸುಪ್ರೀಂ ಕೋರ್ಟ್ ಆದೇಶವನ್ನು ನಕಲು ಮಾಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕಾರಾಗೃಹಗಳ ಉತ್ತರ ವಲಯ ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಸುಪ್ರೀಂ...
ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...
ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ...
ಮಳೆ ಕೊರತೆ ಹಾಗೂ ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಸಕಲೇಶಪುರ: ಮಳೆ...