ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ಆರಂಭದಲ್ಲೇ ಹಿನ್ನಡೆ ಎದುರಾಗಿರುವ ಬೆಳವಣಿಗೆ ನಡೆದಿದೆ. ಮೃತ ಸೌಜನ್ಯ ಅವರ ತಾಯಿ ಹಾಗೂ ಕೆಲ ಸಾಮಾಜಿಕ ಹೋರಾಟಗಾರರು...
‘ಚಿತ್ರದುರ್ಗದ ರೇಣುಕಸ್ವಾಮಿ, ಆರೋಪಿ ಪವಿತ್ರಾ ಮಾತ್ರವಲ್ಲದೆ ಕೆಲ ನಟಿಯರು ಸೇರಿ ಹಲವು ಮಹಿಳೆಯರಿಗೆ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ’ ಎಂಬುದು ಆತನ ಮೊಬೈಲ್ ಪರಿಶೀಲನೆ ವೇಳೆ ಗೊತ್ತಾಗಿತ್ತು ಎಂದು ಮಾಫಿ ಸಾಕ್ಷಿ ಪ್ರದೋಷ್...
ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸಂಘಟನೆ ಹಾಗೂ ಜನಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ‘ಭಾರತ್ ಜೋಡೋ 2’ ಪಾದಯಾತ್ರೆಗೆ ಸಜ್ಜಾಗಿದೆ. ಸೆ.30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 2023ರ...
ಅಪಾಯಕಾರಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ₹2.82 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಅಪಾಯದ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಇದ್ದರೂ ತುರ್ತು ಕ್ರಮ ಕೈಗೊಳ್ಳದ ಬಿಬಿಎಂಪಿಯ ನಿರ್ಲಕ್ಷ್ಯ ಧೋರಣೆಯನ್ನು ನ್ಯಾಯಾಲಯ ತೀವ್ರವಾಗಿ...
Puttur physical education director acquitted by High Court: ಪುತ್ತೂರು, ಸೆ. 28: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಪುತ್ತೂರಿನ ಕೊಂಬೆಟ್ಟು ನಿವಾಸಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್...
ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ....
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ಇಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಲಿದ್ದಾನೆ. ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್ ಹಾಲ್ನಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಕೊಲೆ ನಡೆದ ರೀತಿಯ ಬಗ್ಗೆ ಹಾಗೂ ಘಟನಾ ಸ್ಥಳದಲ್ಲಿದ್ದವರ...
ಸಂಚಾರ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚಿ ಸ್ವಯಂಚಾಲಿತವಾಗಿ ದಂಡ ವಿಧಿಸುವ AI ಕ್ಯಾಮೆರಾವೊಂದು ಬೆಂಗಳೂರಿನಲ್ಲಿ ಎಡವಟ್ಟು ಮಾಡಿದ್ದು, ಬೈಕ್ನ ಹಿಂಭಾಗದಲ್ಲಿದ್ದ ಗಿಟಾರ್ಗೆ ‘ಹೆಲ್ಮೆಟ್ ಇಲ್ಲ’ ಎಂಬ ಕಾರಣಕ್ಕೆ ₹500 ದಂಡ ವಿಧಿಸಿರುವ ಘಟನೆ ನಡೆದಿದೆ. ಬೆಂಗಳೂರು, ಸೆ.26:...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು...
ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ....