ಕರ್ನಾಟಕವೂ ಸೇರಿದಂತೆ ಹತ್ತೊಂಬತ್ತು ರಾಜ್ಯಗಳ ಬಿಜೆಪಿ ಉಸ್ತುವಾರಿಗಳನ್ನು (ಪ್ರಭಾರೀ/ಸಹ ಪ್ರಭಾರಿ) ಬದಲಾಯಿಸಿ, ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಲ್ಲಿ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಮತ್ತು ಸಹ ಪ್ರಭಾರಿಯಾಗಿ ಖಾಸಂ ವೆಂಕಟೇಶ್ವರಲು ನೇಮಕಗೊಂಡಿದ್ದಾರೆ. ಈ ಬಗ್ಗೆ,...
‘ಬೆಂಗಳೂರಿಗೆ ಬಂದ ಶಾಸಕರಲ್ಲಿ ಹಲವರು ಎರಡೆರಡು ಮದುವೆಯಾಗಿದ್ದಾರೆ. ಅಂತಹ ಶಾಸಕರ ಡಜನ್ಗಟ್ಟಲೆ ಸಂಪೂರ್ಣ ಪಟ್ಟಿ ನನ್ನ ಬಳಿ ಇದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು:...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ವಿರೋಧಿಸಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಪ್ರದೋಷ್ ಅವರನ್ನು...
ಮಾರುಕಟ್ಟೆಯಲ್ಲಿ ಬೇಡಿಕೆಗಿಂತ ಪೂರೈಕೆ ಹೆಚ್ಚಾಗಿರುವುದು ಹಾಗೂ ತಮಿಳುನಾಡಿನಿಂದ ಕೊಬ್ಬರಿ ಆವಕ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಗಳಾದ ತಿಪಟೂರು ಮತ್ತು ಅರಸೀಕೆರೆಯಲ್ಲಿ ಉಂಡೆ ಕೊಬ್ಬರಿ ದರ ದಿಢೀರ್ ಕುಸಿದಿದೆ. ಬೆಲೆ ಇಳಿಕೆಯಿಂದ ಕೊಬ್ಬರಿ ಬೆಳೆಗಾರರು...
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಿಸಲು ಕಾಂಗ್ರೆಸ್ ಸರ್ಕಾರ ಪೂರ್ವಸಿದ್ಧತೆ ಮಾಡಿಕೊಂಡಿಲ್ಲ ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಧೈರ್ಯ...
ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಕೆ. ಮೆಹಫೂಜ್ ಅಲಿ ಖಾನ್ ಅವರನ್ನು ಪ್ರಕರಣದಿಂದ ಕೈಬಿಟ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ...
ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ವರ್ತನೆಯಿಂದ ತಮಗಾದ ಕಹಿ ಅನುಭವದ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ...
ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರ ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಮುಂದಾಗಿದೆ ಎಂಬ ವರದಿಗಳು ಹೊರಬಂದಿವೆ. ಹಾಲು ಉತ್ಪಾದಕರ ಒಕ್ಕೂಟಗಳ ಬೇಡಿಕೆ ಹಿನ್ನೆಲೆಯಲ್ಲಿ ನಂದಿನಿ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಮರುಪರಿಶೀಲನೆಗೆ ಮುಂದಾಗಿದೆ. ಈಗಾಗಲೇ ಅಗತ್ಯ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, 17 ಪ್ರಶ್ನೆಗಳಿರುವ ಹೊಸ ಅರ್ಜಿಯನ್ನೂ ಸಿದ್ಧಪಡಿಸಿದೆ. ಫಲಾನುಭವಿಯ ಸಾಲಕ್ಕೆ ಈ...
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಹಾಗೂ ತೀವ್ರ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಲಾಗಿದೆ. ಈ ಹಿಂದೆ ನೀಡುತ್ತಿದ್ದ 7 ಗಂಟೆಗಳ ಬದಲು ಇನ್ನು ಮುಂದೆ 6 ಗಂಟೆ ಮಾತ್ರ...