ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಸನ್ ಮೊಹಲ್ಲಾದ ರಸ್ತೆ ಬದಿಯ ಶೆಡ್ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದಿದ್ದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಶೇಖ ನಸ್ರೂ (35 ವ)...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ಬೆಂಗಳೂರು, ಜ. 10: ಮುಖ್ಯಮಂತ್ರಿ ಸಿದ್ದರಾಮಯ್ಯ...
ಪೀಣ್ಯದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೂವರನ್ನು ಕೊಂದ ಕಿರಾತಕ ಗಂಗರಾಜ್ ಹತ್ಯೆಗೈದಿರುವುದು ತನ್ನ ಪತ್ನಿಯನ್ನಲ್ಲ! ಆತನ ಜತೆಗೆ ಕಳೆದ 6 ವರ್ಷದಿಂದ ಲಿವಿಂಗ್ ರಿಲೆಷನ್ ಶಿಪ್ ನಲ್ಲಿದ್ದ ಭಾಗ್ಯ, ಆಕೆಯ ಮೊದಲ...
ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಗಳ ಸೆಷನ್ಸ್ ನ್ಯಾಯಾಲಯವು ಆರೋಪ ನಿಗದಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಆದರೆ, ಆರೋಪ ನಿಗದಿಗೂ ಮುಂಚಿನ ವಾದ-ಪ್ರತಿವಾದವನ್ನು ಆಲಿಸಬಹುದು ಎಂದು...
ಬುಧವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತರಾಗಿದ್ದ ಆರು ಮಂದಿ ನಕ್ಸಲೀಯರನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಎನ್ಐಎ ಕೋರ್ಟ್ಗೆ ಹಾಜರಾಗಿದ್ದ ನಕ್ಸಲರಿಗೆ ಜ. 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಂಗಳೂರು:...
ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು, ಜ.9: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ...
ಭಾರತಾದ್ಯಂತ ಟೆಲಿಕಾಂ ರಂಗದಲ್ಲಿ ಹೊಸತನಕ್ಕೆ ನಾಂದಿ ಹಾಡುತ್ತಿರುವ BSNL 5ಜಿಗೆ ಅಪ್ಗ್ರೇಡ್ ಆಗಲು ಸಜ್ಜಾಗಿದ್ದು, ಗ್ರಾಹಕರಿಗಾಗಿ ಇಂಟರ್ನೆಟ್ ಪ್ರೋಟೋಕಾಲ್ ಆಧಾರಿತ IFTV (Intranet Fibre TV) ಎಂಬ ಹೊಸ ಸೇವೆಯನ್ನು ಪರಿಚಯಿಸಿದೆ. ಬೆಂಗಳೂರು, ಜ.9: ಭಾರತಾದ್ಯಂತ...
ರಾಜ್ಯದಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಉತ್ತಮ ಅವಕಾಶಗಳನ್ನು ಪರಿಚಯಿಸುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ʻಶೀಘ್ರವೇ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆʼ ಎಂದು ತಿಳಿಸಿದ್ದಾರೆ. ಬೆಂಗಳೂರು, ಜ.9: ರಾಜ್ಯದಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ...
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ...
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್ಗೆ ಕರೆಸಿಕೊಂಡು ಮದ್ಯ ಕುಡಿಸಿ ಆಕೆಯ ಮೇಲೆ ಮಾಜಿ ಬಿಜೆಪಿ ಹಾಲಿ ಜೆಡಿಎಸ್ ಮುಖಂಡ , ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಇವರು ಅತ್ಯಾ*ರವೆಸಗಿದ ಆರೋಪ ನಡೆದಿದೆ....