ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಜ 6...
ಹಿಂದುತ್ವದ ಫೈರ್ ಬ್ರ್ಯಾಂಡ್ ಎಂದೇ ಖ್ಯಾತರಾದ ಆರು ಬಾರಿ ಸಂಸರಾಗಿರುವ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ರಾಜಕೀಯದಿಂದ ದೂರವಾಗಿ ಇದೀಗ ಗ್ರೀನ್ ನ್ಯಾನೋ ಟೆಕ್ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದಾರೆ! ಬೆಂಗಳೂರು, ಜ.6: ಹಿಂದುತ್ವದ ಫೈರ್...
ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ICMR ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ. ಬೆಂಗಳೂರು : ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು...
ಮುಜರಾಯಿ ದೇವಸ್ಥಾನಗಳ ಜಮೀನುಗಳ ಖಾತೆಗಳನ್ನು ದೇವಾಲಯಗಳ ಹೆಸರಿಗೇ ಇಂಡೀಕರಿಸುವ ಪ್ರಕ್ರಿಯೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿರುಸುಗೊಂಡಿದೆ. ದೇವಾಲಯಗಳ ಹೆಸರಿಗೆ 19 ತಿಂಗಳಲ್ಲಿ ಸುಮಾರು 11,499 ಎಕರೆ ವಿಸ್ತೀರ್ಣದ ಜಮೀನುಗಳ ಖಾತೆಗಳನ್ನು...
ಪ್ರತಿಷ್ಠಿತ ಬೆಂಗಳೂರು ಪ್ರೆಸ್ ಕ್ಲಬ್ನ 2024ರ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ವಿಶ್ವವಾಣಿ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಲೋಕೇಶ್ ಕಾಯರ್ಗ ಅವರು ಭಾಜನರಾಗಿದ್ದಾರೆ. ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಪ್ರೆಸ್ ಕ್ಲಬ್ನ 2024ರ ಸಾಲಿನ ವಾರ್ಷಿಕ...
ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯದ ವಹಿವಾಟು ನಡೆದಿದೆ. ಅಬಕಾರಿ ಇಲಾಖೆಯ ನಿಗದಿತ ಗುರಿಗಿಂತಲೂ ಹೆಚ್ಚು ಮದ್ಯ ಮಾರಾಟವಾಗಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಬರೋಬ್ಬರಿ 774 ಕೋಟಿ ರೂ. ಆದಾಯ ಇಲಾಖೆ...
ಆಹಾರ ಇಲಾಖೆಯು ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಮತ್ತೆ ಒಂದು ತಿಂಗಳ ಅವಕಾಶ...
ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ ನಾಯಿಯ ಚೈನ್ (ಸಂಕೋಲೆ) ಬಳಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ಗ್ರಾಮದಲ್ಲಿ ನಡೆದಿದೆ. ನೆಲಮಂಗಲ, ಜ. 1: ಸಾಕುನಾಯಿ ಸಾವನ್ನಪ್ಪಿದ ಬೇಸರದಲ್ಲಿ ಅದೇ...
ಹೊಸ ವರ್ಷದ ಸಂಭ್ರಮದಲ್ಲಿ ಎಣ್ಣೆ ಪಾರ್ಟಿ ಮಾಡಿ ವಾಹನ ಚಲಾಯಿಸಿದವರ ಮೇಲೆ, ಒಂದೇ ರಾತ್ರಿಯಲ್ಲಿ ಬರೋಬ್ಬರಿ 513 ಕೇಸ್ ದಾಖಲಾಗಿದೆ. ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ಎಣ್ಣೆ ಪಾರ್ಟಿ ಮಾಡಿ ವಾಹನ ಚಲಾಯಿಸಿದವರ ಮೇಲೆ, ಒಂದೇ...
ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು 2025ರ ಮಾರ್ಚ್ 4 ರಂದು ಅವರ ವಿವಾಹ ನಿಶ್ಚಯವಾಗಿದೆ. ಬೆಂಗಳೂರು: ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ...