ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.45ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ...
ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನರು ಫೆಂಗಲ್ಚಂಡಮಾರುತ ಅಬ್ಬರದಿಂದ ಕಳೆದ ಒಂದು ವಾರ ಕಂಗಾಲಾಗಿದ್ದರು. ವಾಯುಭಾರ ಕುಸಿತವಾಗಿ ಮುಂದಿನ ಎರಡು ವಾರಗಳಲ್ಲಿಯೂ ಭಾರೀ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು: ದಕ್ಷಿಣ ಕರ್ನಾಟಕ...
ದರ್ಶನ್ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದು ಶೀಘ್ರವೇ ಅವರಿಗೆ ಶಸ್ತ್ರಚಿಕಿತ್ಸೆ ಅವಶ್ಯವಿದೆ ಎಂದು ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಪಡೆದು ಐದು ವಾರವಾದರೂ ಸರ್ಜರಿಯಾಗಿಲ್ಲ. ನ್ಯಾಯಾಲಯದ ಅನುಕಂಪವನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕೆಂದು...
ಭಾನುವಾರದಂದು ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ 3,86,099 ಅಭ್ಯರ್ಥಿಗಳು...
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ನಿಯಮಿತ (ಕೆಎಸ್ಡಿಎಲ್) ನಿಗಮದ ಅಧ್ಯಕ್ಷ ವಿರೂಪಾಕ್ಷಪ್ಪ ಮಾಡಾಳ್ ಪುತ್ರ ಎಂ.ವಿ. ಪ್ರಶಾಂತ್ಕುಮಾರ್ 90 ಲಕ್ಷ ರೂ. ಲಂಚ ಪಡೆಯಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ...
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸಿದ್ದ 118 ಕಿ.ಮೀ. ಉದ್ದದ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2023ರ ಮಾರ್ಚ್ನಲ್ಲಿ ಉದ್ಘಾಟಿಸಿದ್ದು, ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿ ಇಂದಿಗೆ 20 ತಿಂಗಳು ಕಳೆದಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಕರ್ನಾಟಕ ರಾಜ್ಯಪಾಲರಾದ ತಾವರೆ ಚಂದ್ ಗೆಹ್ಲೋಟ್ ಅವರ ಆದೇಶದನ್ವಯ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಅಧೀನ ಕಾರ್ಯದರ್ಶಿ ಆದಿನಾರಾಯಣ ಅವರು ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ಅಡ್ವೋಕೇಟ್ ಜನರಲ್ ಹುದ್ದೆಗೆ ನೇಮಕ...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ನೇತೃತ್ವದಲ್ಲಿ ನಡೆದ ಸಂಘಟನಾ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಗೆ ಒಕ್ಕೊರಲ ಒತ್ತಾಯ ಕೇಳಿ ಬಂದಿದೆ. ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್...
ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ನಳಿನ್ ಕುಮಾರ್ ಕಟೀಲ್ ವಿರುದ್ದ ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿದ್ದಾರೆಂಬ ಆರೋಪದಡಿ ದಾಖಲಾಗಿದ್ದ ಎಫ್ಐಆರ್ ನ್ನು ಹೈಕೋರ್ಟ್ ರದ್ದು ಮಾಡಿದೆ. ಬೆಂಗಳೂರು: ಬಿಜೆಪಿ ನಾಯಕರಾದ ನಿರ್ಮಲಾ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...