ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಹೊಟ್ಟೆಯಿಂದ ಬರೋಬ್ಬರಿ 40-50 ಟೂತ್ ಬ್ರಷ್ ಗಳನ್ನು ವೈದ್ಯರು ಹೊರತೆಗೆದಿರುವ ಘಟನೆ ಬೆಂಗಳೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರು ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಜೀವದಾನ ನೀಡಿದ್ದಾರೆ....
ಗಾಂಜಾ ಸರಬರಾಜು ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸ ವರ್ಷಾಚರಣೆಗಾಗಿ ನಗರಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ರೂ. 3.25 ಕೋಟಿ ಮೌಲ್ಯದ 318 ಕೆ.ಜಿ ಗಾಂಜಾ ವಶಕ್ಕೆ...
ನೆಟ್ಫಿಕ್ಸ್ ಒಟಿಟಿಯಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ‘ಬಘೀರ’ ಚಿತ್ರ ಬಿಡುಗಡೆಯಾಗಿದೆ. ಸಿನಿಮಾ ಚಿತ್ರಮಂದಿರಗಳಲ್ಲಿ ಅ.31ರಂದು ಚಿತ್ರ ಬಿಡುಗಡೆಯಾಗಿತ್ತು. ಇಂದು (ನ. 21ರಂದು) ಚಿತ್ರ ಒಟಿಟಿಯಲ್ಲಿ ತೆರೆ ಕಂಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ...
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ‘ಚುನಾವಣಾ ಬಾಂಡ್ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ...
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ....
ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು,...
ನಟ ತಾಂಡವ್ ರಾಮ್ ಅವರನ್ನು ಸಿನಿಮಾ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಕನ್ನಡದಲ್ಲಿ ʼಮುಗಿಲ್ ಪೇಟೆʼ ಎನ್ನುವ ಸಿನಿಮಾವನ್ನು ಮಾಡಿರುವ ನಿರ್ದೇಶಕ ಭರತ್ ನಾವುಂದ ಅವರ ಜತೆ...
ಕೋವಿಡ್ ಅವಧಿಯಲ್ಲಿ 1,137 ವೆಂಟಿಲೇಟರ್ಗಳನ್ನು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ಖರೀದಿಸಿದೆ. ಇದರಲ್ಲಿ ₹16 ಕೋಟಿಯಷ್ಟು ಅಕ್ರಮ ನಡೆದಿದ್ದು, ಇನ್ನೂ ₹106 ಕೋಟಿಯಷ್ಟು ಸಂಶಯಾಸ್ಪದ ಅಕ್ರಮ ವಹಿವಾಟು ನಡೆದಿದೆ. ಈ ಬಗ್ಗೆ ಉನ್ನತ ತನಿಖೆ ನಡೆಸಿ, ಸಂಬಂಧಿತರ...
ಹೋಟೆಲ್ ಉದ್ಯಮಿ, ನಾಗರಬಾವಿ ಎರಡನೇ ಹಂತದ ನಿವಾಸಿ ಪ್ರದೀಪ್ (42) ಅವರು ಆರ್ಥಿಕ ಸಂಕಷ್ಟದಿಂದಾಗಿ ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು: ಹೋಟೆಲ್...
ಮಾಜಿ ಡಿಸಿಎಂ ಹಾಗೂ ಹಾಲಿ ವಿಧಾನಸಭೆಯ ವಿಪಕ್ಷಗಳ ನಾಯಕ ಆರ್. ಅಶೋಕ್ ಅವರಿಗೆ ಎಚ್ಐವಿ ಸೋಂಕು ಉಳ್ಳ ರಕ್ತವನ್ನು ಇಂಜೆಕ್ಟ್ ಮಾಡಲು 2020ರಲ್ಲಿ ದೊಡ್ಡದೊಂದು ಸಂಚು ರೂಪಿಸಿದ್ದ ಆತಂಕಕಾರಿ ವಿಚಾರ ಬಯಲಿಗೆ ಬಂದಿದೆ. ಬೆಂಗಳೂರು: ಮಾಜಿ...