ಸದಾಶಿವನಗರ ಪೊಲೀಸರು ಗಾಂ*ಜಾ ಗಿಡಗಳನ್ನು ಹೂವಿನ ಕುಂಡಗಳಲ್ಲಿ ಬೆಳೆಸಿದ ದಂಪತಿಯನ್ನು ಬಂಧಿಸಿದ್ದಾರೆ. ಎಂಎಸ್ಆರ್ ನಗರ 3ನೇ ಮೇನ್ ಬೀದಿಯಲ್ಲಿ ವಾಸವಾಗಿರುವ ಸಿಕ್ಕಿಂನ ಕೆ. ಸಾಗರ್ ಗುರುಂಗ್ (37 ವ) ಮತ್ತು ಅವರ ಪತ್ನಿ ಊರ್ಮಿಳಾ ಕುಮಾರಿ...
ಸಿಎಂ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆ ಕರ್ನಾಟಕದಲ್ಲಿ ಜಾರಿಗೆ ಬಂದಿಲ್ಲ ಎಂದು ಮಹಾರಾಷ್ಟ್ರದ ಪತ್ರಿಕೆಗಳಲ್ಲಿ ಬಿಜೆಪಿ ಜಾಹಿರಾತು ಪ್ರಕಟಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ ತೀರ ಮುಜುಗರವಾಗಿದೆ. ಈ ಬಗ್ಗೆ ಕೆರಳಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ...
ಕೇಂದ್ರ ಸಚಿವ ಸಂಪುಟ ಬುಧವಾರ 10 ಲಕ್ಷ ರೂ.ವರೆಗೆ ಸಾಲ ನೀಡುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿಗೆ ಸರಕಾರದ ಅನುಮತಿಯನ್ನು ನೀಡಿದೆ. ಈ ಯೋಜನೆಯು 2024 ರಿಂದ 2031ರ ಅವಧಿಗೆ 3600 ಕೋಟಿ ರೂ. ಅನುದಾನವನ್ನು...
ಬಿಎಂಟಿಸಿ ಬಸ್ ಚಾಲಕನಿಗೆ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದು, ನಿರ್ವಾಹಕ ಬಸ್ ನಿಲ್ಲಿಸಿ ದೊಡ್ಡ ಅಪಘಾತವನ್ನು ತಪ್ಪಿಸಿದ್ದಾರೆ. ಹಾಸನ ಜಿಲ್ಲೆಯ ಕಿರಣ್ ಕುಮಾರ್ (38) ಅವರು ಮೃತಪಟ್ಟ ಬಸ್ ಚಾಲಕ. ಬೆಂಗಳೂರು: ಬಿಎಂಟಿಸಿ ಬಸ್...
ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭಾರಿ ಭ್ರಷ್ಟಾಚಾರ, ಲಂಚ, ಹಾಗೂ ಅಕ್ರಮ ಲೈಸೆನ್ಸ್ ವಿತರಣೆಯನ್ನು ತೀವ್ರವಾಗಿ ವಿರೋಧಿಸುತ್ತ, ಕರ್ನಾಟಕ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಮದ್ಯ ಸನ್ನದುದಾರರು ನವೆಂಬರ್ 20ರಂದು ತಮ್ಮ ಅಂಗಡಿಗಳನ್ನು ಬಂದ್...
ಉದ್ಯಮಿ ಗೌತಮ್ ಅದಾನಿ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದ ವಿಚಾರವೊಂದು ಹೊಸ ಪುಸ್ತಕದಲ್ಲಿ ಬಹಿರಂಗಗೊಂಡಿದೆ. ಈ ಸಂದರ್ಭದಲ್ಲಿ, ಕಮಲನಾಥ್ ಮತ್ತು ಅಹ್ಮದ್ ಪಟೇಲ್ ಅವರಂತಹ ಕಾಂಗ್ರೆಸ್...
ಕೆಎಸ್ಆರ್ಟಿಸಿಯ ‘ಅವತಾರ್’ ಆನ್ಲೈನ್ ಬುಕ್ಕಿಂಗ್ನಲ್ಲಿ ಭಾನುವಾರ ಒಂದೇ ದಿನದಲ್ಲಿ 85 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿ ದಾಖಲೆ ಮಾಡಿದ್ದಾರೆ. ದೀಪಾವಳಿಯ ಮುಂದಿನ ದಿನ, ಅ 30 ರಂದು, ಈ ಸಂಖ್ಯೆ ದುಪ್ಪಟ್ಟಾಗಿದ್ದು, 67 ಸಾವಿರ...
ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ ಯುವಕನ ಜೀವವನ್ನೇ ತೆಗೆದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಬಂಧಿತರಾಗಿದ್ದಾರೆ. ಬೆಂಗಳೂರು: ದೀಪಾವಳಿ ಹಬ್ಬದ ಪಟಾಕಿ ಸಿಡಿಸುವ ಹುಚ್ಚಾಟ...
ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಅನೇಕ ದಿನಗಳ ರಜೆ ಹಿನ್ನೆಲೆ ಸ್ವಂತ ಊರುಗಳಿಗೆ ತೆರಳಿದ್ದ ಬೆಂಗಳೂರಿನ ಜನರು ಸೋಮವಾರ ನಗರಕ್ಕೆ ಮರಳುತ್ತಿದ್ದರು. ಇದರಿಂದ ಬೆಂಗಳೂರಿನ ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ಟ್ರಾಫಿಕ್ ಜಾಮ್ ಆಗಿ ಸಂಚಾರ ಸ್ತಬ್ಧವಾಯಿತು....
ಜನ ಸುರಾಜ್ ಪಕ್ಷದ ಮುಖಂಡ ಪ್ರಶಾಂತ್ ಕಿಶೋರ್, ರಾಜಕೀಯ ಪಕ್ಷಗಳಿಗೆ ಅಥವಾ ನಾಯಕರಿಗೆ ಚುನಾವಣಾ ತಂತ್ರಜ್ಞರಾಗಿ ಸಲಹೆ ನೀಡಲು 100 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆಯುತ್ತಿದ್ದರು ಎಂದು ಖಚಿತಪಡಿಸಿದ್ದಾರೆ. ಅಕ್ಟೋಬರ್ 31 ರಂದು ಬಿಹಾರದಲ್ಲಿ...