ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆಯನ್ನು ಘೋಷಿಸಿ...
ಕನ್ನಡದ ನಟ ಸುದೀಪ್ ಅವರ ತಾಯಿ ಸರೋಜ ಅವರು ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಅವರ ನಿಧನದ ನಂತರ, ಸುದೀಪ್ ಅವರ ಮನೆಯ ಬಳಿ ಜನಸಾಗರ ಸೇರಿದ್ದು, ಮಾಧ್ಯಮಗಳಲ್ಲೂ ಈ ಘಟನೆ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ,...
“ಬಿಜೆಪಿಗೆ ಧರ್ಮದ ಅಗತ್ಯ ರಾಜಕಾರಣಕ್ಕೆ ಮಾತ್ರ, ಸಮಾಜದಲ್ಲಿ ಬದಲಾವಣೆಗೆ ಅಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ರಾಜ್ಯದ ಹಿಂದು ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಬೆಂಗಳೂರಿನ ಪುರಭವನದಲ್ಲಿ ಸೋಮವಾರ ಆಯೋಜಿಸಿದ್ದ ‘ಘಂಟಾನಾದ-2’...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಯಲು ಅ.25 ಮತ್ತು ಅ.26ರಂದು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಪ್ರಾಣಿ ದಯಾ ಸಂಘ ಪೆಟಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಸ್ಥಿರವಾಗಿ ಸುರಿಯುತ್ತಿರುವ ಮಳೆಗೆ ಕರ್ನಾಟಕದ ರಾಜಧಾನಿ ಬೆಂಗಳೂರು ಕಂಗಾಲಾಗಿದೆ. ಹಲವು ವರ್ಷಗಳ ನಂತರ ಸುರಿದ ಭಾರಿ ಮಳೆಗೆ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ರಸ್ತೆಗಳು ಜಲಾವೃತವಾಗಿವೆ. ಬೆಂಗಳೂರು: ಸ್ಥಿರವಾಗಿ ಸುರಿಯುತ್ತಿರುವ ಮಳೆಗೆ ಕರ್ನಾಟಕದ ರಾಜಧಾನಿ...
“ನನ್ನ ಮನಸ್ಸಿನಲ್ಲಿ ಏನೇ ಇದ್ದರೂ ಪಕ್ಷಕ್ಕಾಗಿ, ಸಮಾಜಕ್ಕಾಗಿ, ಕಾರ್ಯಕರ್ತರಿಗಾಗಿ ಪಕ್ಷದ ತೀರ್ಮಾನಕ್ಕೆ ತಲೆ ಬಾಗುತ್ತೇನೆ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಶಿಗ್ಗಾವಿ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ ಎಂಬ ಸುದ್ದಿ...
ಮುಡಾ ಕಚೇರಿಯಲ್ಲಿದ್ದ ಕಡತವನ್ನು ಸುಟ್ಟು ಹಾಕಲಾಗಿದೆ. ಈ ನಿಟ್ಟಿನಲ್ಲಿ ಸಚಿವ ಬೈರತಿ ಸುರೇಶ್ ಬಂಧನವಾದರೆ ಸತ್ಯಾಂಶ ಬಯಲಾಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾತನಾಡಿದ...
ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ₹2 ಕೋಟಿ ಸುಲಿಗೆ ನಡೆಸಿರುವ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯ ಅಣ್ಣ ಗೋಪಾಲ್ ಜೋಶಿಯನ್ನು ಶನಿವಾರ ಮಧ್ಯಾಹ್ನ ಬಸವೇಶ್ವರನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ...
ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಬೆಂಗಳೂರಿನ...