ತುಳುನಾಡಿನ ಸಂಸ್ಕೃತಿಯ ಕಂಬಳವನ್ನು ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಆಚರಿಸಿ , ಸಿಲಿಕಾನ್ ಸಿಟಿಯಲ್ಲಿ ಆಚರಿಸುವ ಮೂಲಕ ವಿಶ್ವಕ್ಕೆ ಕಂಬಳವನ್ನು ಪರಿಚಯಿಸಿದ ‘ಬೆಂಗಳೂರು ಕಂಬಳ’ ಈ ಬಾರಿ ಯಾವಾಗ ನಡೆಯಲಿದೆ ಎನ್ನುವ ಚರ್ಚೆ ಪ್ರಾರಂಭವಾಗಿದೆ. ಕಂಬಳ ಸಮಿತಿಯ...
ಬೆಂಗಳೂರು ಹಾಗೂ ಕರ್ನಾಟಕದ ಇತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ 3 ದಿನ ಮಳೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಾದ್ಯಂತ ಮಂಗಳವಾರ ಬೆಳಗ್ಗೆಯಿಂದ ಎಡೆಬಿಡದೆ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಕೆಆರ್ ಮಾರುಕಟ್ಟೆ, ಓಕಳಿಪುರಂ ಸೇರಿದಂತೆ...
ಬಿಜೆಪಿ ಹಾಗೂ ಸಂಘ-ಪರಿವಾರದವರು ಕಾಂಗ್ರೆಸ್ ನಾಯಕರು ನಿವೇಶನಗಳನ್ನು ವಾಪಸು ನೀಡಿದಂತೆ ತಾವು ಕೂಡ ಪಡೆದಿರುವ ಸೈಟ್ನ್ನು ಹಿಂದಿರುಗಿಸುವರೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಸವಾಲು ಹಾಕಿದ್ದಾರೆ. ಬೆಂಗಳೂರು: ಬಿಜೆಪಿ ಹಾಗೂ ಸಂಘ-ಪರಿವಾರದವರು ಕಾಂಗ್ರೆಸ್ ನಾಯಕರು...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಅವರಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ದರ್ಶನ್ ಹಾಗೂ ಪವಿತ್ರಾ ಮತ್ತಷ್ಟು ದಿನ ಜೈಲು...
ಬೆಂಗಳೂರು ಅ. 14: ಇಬ್ಬರು ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡರೆ ಮಕ್ಕಳ ಮೃತದೇಹ ನೋಡಿ ತಂದೆ ಕೂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಮೃತರನ್ನು...
ಸಿಎಂ ಸಿದ್ದರಾಮಯ್ಯನವರ ಪತ್ನಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 14 ನಿವೇಶನಗಳನ್ನು ವಾಪಸು ನೀಡಿದ ನಂತರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿಯನ್ನು ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ...
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss) ನಿರೂಪಕರ ಸ್ಥಾನದಿಂದ ಹೊರ ನಡೆಯುವುದಾಗಿ ನಟ ಕಿಚ್ಚ ಸುದೀಪ್ (Kichcha Sudeep) ಘೋಷಿಸಿದ್ದಾರೆ. 10 ಆವೃತ್ತಿಗಳನ್ನು ಈಗಾಗಲೇ ಯಶಸ್ವಿಯಾಗಿ ಮುಗಿಸಿರುವ ಕನ್ನಡ ಬಿಗ್...
ರಾಜಕೀಯ ನಾಯಕರುಗಳು ಹಾಗೂ ರೈತ ಮತ್ತು ಕನ್ನಡ ಪರ ಸಂಘಟನೆಗಳ ಪ್ರಮುಖರ ವಿರುದ್ಧ ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 43 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿತು....
ಈ ವರ್ಷ ಕೇರಳದ ತಿರುವೋಣಂ ಬಂಪರ್ ಲಾಟರಿಯಲ್ಲಿ ಮಂಡ್ಯದ ಬೈಕ್ ಮೆಕ್ಯಾನಿಕ್ ಒಬ್ಬರು ಬರೋಬ್ಬರಿ 25 ಕೋಟಿ ರೂಪಾಯಿ ಬಹುಮಾನ ಪಡೆದು ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ. ಬೆಂಗಳೂರು: ಈ ವರ್ಷ ಕೇರಳದ ತಿರುವೋಣಂ ಬಂಪರ್ ಲಾಟರಿಯಲ್ಲಿ ಮಂಡ್ಯದ...
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ...