ಎಸ್ಐಟಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಅವರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ಲ್ಯಾಪ್ಟಾಪ್ ಮತ್ತು ಪೆನ್ಡೈವ್ಗಳಲ್ಲಿ ಬಿಜೆಪಿ ಸೇರಿದಂತೆ ಕೆಲ ರಾಜಕೀಯ ನಾಯಕರ ಖಾಸಗಿ ಕ್ಷಣದ ವಿಡಿಯೊಗಳು ಪತ್ತೆಯಾಗಿವೆ ಎಂದು...
ಚೈತ್ರಾ ಅವರ ಸ್ಟ್ರಾಟಜಿ ನೋಡಿ ಇದೀಗ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚೆನ್ನಾಗಿ ಆಟ ಆಡಿದರು ಚೈತ್ರಾ ಅಂತ ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಿರುಚಾಟ ಅತಿರೇಕ ಆದರೂ ಆಟ ಮಾತ್ರ ಸಖತ್ ಅಂತಿದ್ದಾರೆ. ಚೈತ್ರಾ...
ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಟಿಕೆಟ್ ಗಾಗಿ ಬಿಜೆಪಿಯಂತೆ ಕಾಂಗ್ರೆಸ್ ನಲ್ಲೂ ಪೈಪೋಟಿ ಆರಂಭಗೊಂಡಿದೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ...
ʻಮುಡಾ’ಸ್ತ್ರ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದ ರಾಜ್ಯ ಬಿಜೆಪಿಗೆ ಸ್ವಪಕ್ಷೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿಸಿರುವ 1 ಸಾವಿರ ಕೋಟಿ ರೂ.ಗಳ ಬಾಂಬ್, ಆತ್ಮಾಹುತಿ ದಾಳಿ ಸ್ವರೂಪ ಪಡೆದು ತಿರುಗಿ ಬಿದ್ದಿದೆ....
ಉದ್ಯಮಿ ಕೇಶವ್ ತಕ್ ಎಂಬುವವರನ್ನು ಆ 30ರಂದು ಅಪಹರಿಸಿದ್ದ ನಾಲ್ವರು ಜಿಎಸ್ಟಿ ಅಧಿಕಾರಿಗಳು, 1.1 ಕೋಟಿ ರೂಪಾಯಿ ನಗದು ಸುಲಿಗೆ ಮಾಡಿದ್ದರು. ಈ ಪ್ರಕರಣ ಸಂಬಂಧ ಉದ್ಯಮಿ ದೂರು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರಿಗೆ ಈ...
ಸೆ 19ರಂದು ನೆಲಮಂಗಲದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಎದುರು ಹಾಜರಾಗಿ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆಯು ಹೇಳಿಕೆ ದಾಖಲಿಸಿದ್ದರು. ಸಂತ್ರಸ್ತ ಮಹಿಳೆಯ ಹೇಳಿಕೆಯ ದೃಢೀಕೃತ ಪ್ರತಿ ಲಭ್ಯವಾಗಿದೆ. ವಿಕಾಸಸೌಧದ ಸಚಿವರ...
ಬೆಂಗಳೂರು: ವಿಲಾಸಿ ಕಾರು ತಯಾರಿಕಾ ಕಂಪನಿ ರೋಲ್ಸ್ ರಾಯ್ಸ್ ಭಾರತದಲ್ಲಿ ತನ್ನ ರೋಲ್ಸ್ ರಾಯ್ಸ್ ಕಲಿನನ್ ಸರಣಿ II ಅನ್ನು ಬಿಡುಗಡೆ ಮಾಡಿದೆ. ಇದರ ಬೆಲೆ ₹10.50 ಕೋಟಿಯಿಂದ ಪ್ರಾರಂಭವಾಗಲಿದೆ. ಬ್ಲಾಕ್ ಬ್ಯಾಡ್ಜ್ ಕಲಿನನ್ ಸರಣಿ...
‘ಭಾರತ್ ಮಾತಾ ಕಿ ಜೈ ಘೋಷಣೆ ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಸೀದಿ ಮುಂದೆ ಪ್ರತಿಭಟನೆ ನಡೆಸಿ, ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ...
ಮದುವೆ ಹಾಗೂ ಮಗು ಇರುವ ವಿಚಾರವನ್ನು ಮರೆ ಮಾಚಿರುವುದು ಹಾಗೂ ಪರ ಪುರುಷರ ಜತೆ ಹೆಚ್ಚು ಆತ್ಮೀಯವಾಗಿ ಇರುವುದಕ್ಕೆ ಕೋಪಗೊಂಡಿರುವ ಮಹಾಲಕ್ಷ್ಮೀ ಪ್ರಿಯಕರ ಆಕೆಯನ್ನು ಹತ್ಯೆಗೈದು, ಬಳಿಕ 59 ಪೀಸ್ಗಳನ್ನು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ...
ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್ ಅವರಿಗೆ 2 ವರ್ಷಗಳ ಹಿಂದೆ ಹೋರಾಟ, ಪ್ರತಿಭಟನೆಗಳಲ್ಲಿ ಪರಿಚಯವಾದ ಪವಿತ್ರಾ ಹಾಗೂ ಸಂಧ್ಯಾ ಎಂಬ ಇಬ್ಬರು ಯುವತಿಯರು ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎಂಬ ಆರೋಪ ಕೇಳಿ...