ವೈಯಾಲಿಕಾವಲ್ ಮಹಾಲಕ್ಷ್ಮಿ ಹತ್ಯೆ ಕೇಸ್ ಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಕೊಲೆಗಾರ ಯಾರು ಅನ್ನೋ ಸುಳಿವು ಖಾಕಿ ಪಡೆ ಪತ್ತೆ ಮಾಡಿದೆ. ಆ ಹಂತಕನ ಜಾಡು ಹಿಡಿದು ಪೊಲೀಸರ ಟೀಂ ಹುಡುಕಾಟ ನಡೆಸ್ತಿದೆ. ಆದರೆ ಇನ್ನೊಂದು...
ವಿಶ್ವಕರ್ಮ ಸಮಾಜ ವೇದಿಕೆ ಬೆಂಗಳೂರು ಇದರ 20ನೇ ವರ್ಷದ ವಿಶ್ವಕರ್ಮ ಪೂಜೆ ಹಾಗೂ ವಾರ್ಷಿಕ ಮಹಾಸಭೆಯು ಸೆ. 22 ಭಾನುವಾರದಂದು ಗಿರಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶೀಲೇಶ್ ಆಚಾರ್ಯ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರಗಿತು. ಪೂಜಾ ಕಾರ್ಯಕ್ರಮದ...
ಸ್ವಪಕ್ಷೀಯರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುವ ಶಾಸಕ ಯತ್ನಾಳ್ ಅವರು, ಇದೀಗ ಮತ್ತೆ ಅದೇ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಪಕ್ಷದಿಂದ ಹೊರ ಹಾಕುತ್ತಾರೆ ಎನ್ನುವ ಭಯ ನನಗಿಲ್ಲ. ಹೀಗೆ ಮಾಧ್ಯಮದಲ್ಲಿ ಬರ್ತಾ ಇರತ್ತೆ. ಎಷ್ಟು ವರ್ಷ...
ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು...
ಬೆಂಗಳೂರು : ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಮಾದರಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 50ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ ಬೆಂಗಳೂರಿನ (Mahalakshmi Bangalore) ವೈಯಾಲಿಕಾವಲ್ನ ವಿನಾಯಕನಗರದಲ್ಲಿ ನಡೆದಿದೆ....
ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಶಾಸಕ ಮುನಿರತ್ನ ರಾಜ್ಯದಲ್ಲಿ ‘ಬಯೋಲಾಜಿಕಲ್ ವಾರ್’ ನಡೆಸುತ್ತಿದ್ದು, ತನ್ನ ರಾಜಕೀಯ ವಿರೋಧಿಗಳಿಗೆ ಏಡ್ಸ್ ಪೀಡಿತರಿಂದ ಹೆಚ್ಐವಿ ಇಂಜೆಕ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಸೆ.20): ಶಾಸಕ ಮುನಿರತ್ನ ಕರ್ನಾಟಕ...
ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಇನ್ನುಮುಂದೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ....
ನ್ಯಾಯಮೂರ್ತಿಗಳ ವಿಡಿಯೋ ವೈರಲ್ ಆಗಿ ನ್ಯಾಯಾಲಯದ ಘನತೆಗೆ ಧಕ್ಕೆ ತಂದಿದೆ ಎಂಬ ಕಳವಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವಂತೆ ವಕೀಲರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಜಾರಿಯಾ ಅವರಿಗೆ ಮನವಿ ಮಾಡಿದ್ದಾರೆ ಬೆಂಗಳೂರು...
ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಮತ್ತೆ ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಜಾಮೀನನ ಮೇಲೆ...
ಬೆಂಗಳೂರು: ಹನಿಟ್ರ್ಯಾಪ್ ಮೂಲಕ ಉದ್ಯಮಿಯೊಬ್ಬರನ್ನು ಖೆಡ್ಡಾಗೆ ಕೆಡವಿ 40 ಲಕ್ಷ ರೂ. ದೋಚಿದ ಯುವತಿ ಹಾಗೂ ತಂಡದ ವಿರುದ್ದ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾವ್ಯ ಹಾಗೂ ಆಕೆಯ ಸಹಚರರಾದ ರವಿ ಮತ್ತು ದಿಲೀಪ್ ವಿರುದ್ದ...