ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾನೆ ಎಂದು ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ರಾಮನಗರ: ದಲಿತರ ಮೇಲಿನ ಜಾತಿನಿಂದನೆ, ಜೀವಬೆದರಿಕೆ...
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ...
ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನ.20ರವರೆಗೆ ಹೆಚ್ಎಸ್ಆರ್ ಪಿ ನಂಬರ್...
ಮೆಟ್ರೋ ನಿಲ್ದಾಣದ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ ಮೆರೆದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಜೀವ ಉಳಿಸಿದ್ದಾರೆ. ಘಟನೆಯೂ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಅಲ್ಲಿನ ಸುರಕ್ಷಾ ಸಿಬ್ಬಂದಿ ರಶ್ಮಿಯವರು ಸಮಯ ಪ್ರಜ್ಞೆ ಮೆರೆದು ಜೀವ ಉಳಿಸಿದ ಮಹಿಳೆ....
ಕರ್ನಾಟಕ ಸೇರಿ ದೇಶದಾದ್ಯಂತ ರಿಲಯನ್ಸ್ ಸಮೂಹ ಸಂಸ್ಥೆಗಳ ಜಿಯೊ ನೆಟ್ವರ್ಕ್ , ರಿಲಯನ್ಸ್ ಸ್ಮಾರ್ಟ್,ಡಿಜಿಟಲ್, ಟ್ರೆಂಡ್ಸ್ ಸೇರಿದಂತೆ ಎಲ್ಲಾ ಶೋರೂಮ್ ಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಸರ್ವರ್ ಡೌನ್ ಆಗಿ ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟು ಸ್ಥಗಿತವಾಗಿತ್ತು. ಜಿಯೋ...
ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ...
ರೌಡಿಶೀಟರ್ (Rowdy Sheeter)ಒಬ್ಬನ ಕಾಲಿಗೆ ಪೊಲೀಸರು ಪೈರ್ ಮಾಡಿದ ಘಟನೆ ನಗರದ ಜ್ಞಾನಭಾರತಿಯ ಉಲ್ಲಾಳದ ಬಳಿ ಮಂಗಳವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕಾಲಿಗೆ ಕಾಮಾಕ್ಷಿಪಾಳ್ಯ ಠಾಣೆ (Kamakshipalya Police Station) ಪೊಲೀಸರು...
ಸೆ. 29ರಿಂದ ಬಿಗ್ಬಾಸ್ ಸೀಸನ್ 11 ಆರಂಭವಾಗಲಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ನಿನ್ನೆ ನಡೆದ ಗಿಚ್ಚಿ ಗಿಲಿಗಿಲಿ ಫಿನಾಲೆಯಲ್ಲಿ ಬಿಗ್ಬಾಸ್ ಪ್ರೋಮೋ ಪ್ರದರ್ಶನ ಮಾಡುವ ಮೂಲಕ ಬಿಗ್ಬಾಸ್ ಸೀಸನ್...
ಬೆಂಕಿ ನಂದಿಸಲು ಯತ್ನಿಸಿದ ಮರುಕ್ಷಣವೇ ಧುತ್ತೆಂದು ಮತ್ತೆ ಕೆನ್ನಾಲಿಗೆ ಹರಡುವಂತೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಆರ್.ಎಸ್ಎಸ್ ಮುಖಂಡರು ಸಮನ್ವಯ ಸಭೆ ನಡೆಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಘಟಕ ಧಿಕ್ಕರಿಸಿ ‘ಪಕ್ಷನಿಷ್ಠರ ಗುಂಪು’ ತಿರುಗಿ ಬಿದ್ದಿದ್ದಾರೆ....
ಶೋಧದ ನೆಪದಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಅವರಿಂದ ಹಣ ಸುಲಿಗೆ ಮಾಡಿರುವ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ....