ರಾಜ್ಯ ಸರ್ಕಾರವು ‘ಯಶಸ್ವಿನಿ’ ಯೋಜನೆಯಡಿ 200ಕ್ಕೂ ಅಧಿಕ ಚಿಕಿತ್ಸೆಗಳ ದರವನ್ನು ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಯೋಜನೆಯಡಿ ನೋಂದಣಿಗೆ ಖಾಸಗಿ ಆಸ್ಪತ್ರೆಗಳು ಒಲವು ತೋರುತ್ತಿದ್ದು, ಆಸ್ಪತ್ರೆಗಳ ಜಾಲ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದೆ. ಬೆಂಗಳೂರು: ರಾಜ್ಯ ಸರ್ಕಾರವು ‘ಯಶಸ್ವಿನಿ’ ಯೋಜನೆಯಡಿ...
ಕನ್ನಡಿಗರಿಗೆ ವಿಶ್ವ ಪ್ರದರ್ಶನ ಮಾಡಿಸಿದ ಕನ್ನಡದ ಫೇಮಸ್ ಯೂಟ್ಯೂಬರ್ ಗಗನ್ ಅಲಿಯಾಸ್ ಡಾ.ಬ್ರೋ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರ್ಯಾಟನೆಗೆ ಸಂಬಂಧಿಸಿದಂತೆ ತಮ್ಮದೇ ಆದ ಸ್ವಂತ ಕಂಪೆನಿ ಆರಂಭಿಸುತ್ತಿದ್ದಾರೆ. ಇದಿಷ್ಟೇ ಅಲ್ಲದೇ ಈ ಕಂಪೆನಿಯಲ್ಲಿ ಕನ್ನಡಿಗರಿಗಾಗಿ ಭರ್ಜರಿ...
ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ...
ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆಯ ಆರಂಭದಲ್ಲಿ ಎದುರಾದ ಹಲವು ಸವಾಲುಗಳನ್ನು ಪೊಲೀಸರು ಹಿಮ್ಮೆಟ್ಟಿಸಿ, ಚಿತ್ರನಟ ದರ್ಶನ್ ಮತ್ತು ಅವರ ಪ್ರೇಯಸಿ ಪವಿತ್ರಾ ಗೌಡ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಪತ್ತಹೆಚ್ಚಿದ ರೋಚಕ ಕಥನ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿದೆ. ಬೆಂಗಳೂರು:...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಮುಂದೇನಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿದೆ. ಮತ್ತೆ ನಟ ದರ್ಶನ್ ಅವರ ವಿಚಾರಣೆ ಯಾವಾಗ ಆಗುತ್ತದೆ? ಬೇಲ್ ಸಿಗುತ್ತದೆಯೇ? ವಾದ ಪ್ರತಿವಾದ ಯಾವ ರೀತಿ ಇರುತ್ತದೆ? ಈ ಬಗ್ಗೆ ಸಂಪೂರ್ಣ...
ಪವಿತ್ರಾ ಗೌಡಗೆ ರೇಣುಕಸ್ವಾಮಿ ಕಳುಹಿಸಿದ್ದ ಮೆಸೇಜ್ ಗಳ ಕುರಿತು ಮಾಹಿತಿಯನ್ನು ಇನ್ಸ್ಟಾಗ್ರಾಂ ಮೂಲಕ ಪೊಲೀಸರು ಪಡೆದುಕೊಂಡಿದ್ದಾರೆ. ಅದರಲ್ಲಿ ರೇಣುಕಸ್ವಾಮಿ ಪವಿತ್ರಾಗೌಡಗೆ ಕಳುಹಿಸಿದ್ದ ಅಶ್ಲೀಲ ಫೋಟೋ ಮೆಸೇಜ್ಗಳ ಮಾಹಿತಿ ಇದೆ. ಈ ಮೂಲಕ ರೇಣುಕಸ್ವಾಮಿ ಪವಿತ್ರಾ ಗೌಡ...
ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿ ಎರಡು ತಿಂಗಳು ಕಳೆದಿದ್ದು, ಇವರನ್ನು ಬಿಡುಗಡೆಗೊಳಿಸಲು ಪತ್ನಿ ವಿಜಯಲಕ್ಷ್ಮಿ ಅವರು ಹರಸಾಹಸ ಪಡುತ್ತಿದ್ದಾರೆ. ಬೆಂಗಳೂರಿನಿಂದ ಈಗಾಗಲೇ ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಸ್ಥಳಾಂತರಿಸಲಾಗಿದೆ. ಈ ಎಲ್ಲ...
ಬಾಂಗ್ಲಾದೇಶ ಮೂಲದ ಅಪ್ರಾಪ್ತೆಯರನ್ನು ಕಳ್ಳಸಾಗಣೆ ಮೂಲಕ ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡಿರುವ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಕೆಲವೇ ದಿನಗಳಲ್ಲಿ ನಿಶ್ಚಿತಾರ್ಥ ನಡೆಯಬೇಕಾಗಿದ್ದ ಟೆಕ್ಕಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಹೊಂಗಸಂದ್ರದ ಕರಿಷ್ಮಾಶೇಖ್...
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ತಾವು ಓಡಿಸುತ್ತಿದ್ದ ಯೆಜ್ಡಿ ಬೈಕ್ ಅನ್ನು ನವೀಕರಿಸಿ, ತಮ್ಮ 40 ವರ್ಷಗಳ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ತುಕ್ಕು ಹಿಡಿದ ಬೈಕ್ಗೆ ಹೊಸ ರೂಪ ನೀಡಿದ ಸ್ನೇಹಿತರ...
ಗೌರಿ ಗಣೇಶ ಹಬ್ಬದ ಸಂದರ್ಭ ಕರ್ನಾಟಕ ರಸ್ತೆ ಸಾರಿಗೆ ನಿಗಮ( ksrtc) 1,500ಕ್ಕೂ ಅಧಿಕ ವಿಶೇಷ ಬಸ್ಗಳನ್ನು ಓಡಿಸಲು ಮುಂದಾಗಿದೆ. ಈ ಮೂಲಕ ಸಾರ್ವಜನಿಕರ ಹಬ್ಬದ ಸಂಭ್ರಮ ಇನ್ನಷ್ಟು ಕಳೆ ಕಟ್ಟುವಂತೆ ಕೆ ಎಸ್ ಆರ್...