ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿದೇಶದಲ್ಲಿ ಹೂಡಿಕೆ ಮಾಡಿಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ವಿದೇಶಿ ವಹಿವಾಟು ಹಾಗೂ ಹೂಡಿಕೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು...
ಇನ್ಸ್ಟಾಗ್ರಾಂ, ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ 80ರ ದಶಕದ ವಿಂಟೇಜ್ ಲುಕ್ನ ಫೋಟೋಗಳದ್ದೇ ಹವಾ. ಸಾಮಾನ್ಯ ಫೋಟೋಗಳನ್ನು AI ಆ್ಯಪ್ಗಳ ಮೂಲಕ ಹಳೆಯ ಕ್ಯಾಮೆರಾದಲ್ಲಿ ತೆಗೆದಂತೆ, ಬೆಲ್ಬಾಟಮ್ ಪ್ಯಾಂಟ್, ವಿಂಟೇಜ್ ಕಾಸ್ಟ್ಯೂಮ್, ಕ್ಲಾಸಿಕ್...
ರಾಜ್ ಬಿ ಶೆಟ್ಟಿ ಅಭಿನಯದ ‘ರಕ್ಕಸಪುರದೋಳ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬರೋಬ್ಬರಿ ಏಳು ತಿಂಗಳ ಬಳಿಕ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಫೆಬ್ರವರಿ 6ರಂದು ತೆರೆಕಂಡಿದ್ದ ಈ ಸಿನಿಮಾ ಇದೀಗ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ....
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರು ಹಾಗೂ ಪ್ರವಾಸಿ ತಾಣಗಳತ್ತ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಏರಿಕೆಯಾಗಿದ್ದು, ಪ್ರಯಾಣಿಕರು...
ಕರ್ನಾಟಕದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಆರ್ಟಿಸಿ, ಎನ್ಡಬ್ಲ್ಯುಆರ್ಟಿಸಿ, ಕೆಕೆಆರ್ಟಿಸಿ ಹಾಗೂ ಬಿಎಂಟಿಸಿಯ ಸಾರಿಗೆ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಪಡೆಯುವ ಸೌಲಭ್ಯ ಕಲ್ಪಿಸುವ ‘ಒನ್ ಕರ್ನಾಟಕ ಮೊಬಿಲಿಟಿ’ ಆ್ಯಪ್ ಗುರುವಾರ ಬಿಡುಗಡೆಯಾಗಿದೆ. ಬೆಂಗಳೂರು:...
ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
ಅಪ್ರಾಪ್ತ ವಯಸ್ಕಳೊಂದಿಗೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆದಿದ್ದರೂ ಅದು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಂತ್ರಸ್ತೆಯ ಸಮ್ಮತಿ ಇತ್ತು ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಐಎಎಸ್ ಅಧಿಕಾರಿ ಫ್ಯಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರ ಸಿಐಡಿ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದು, ಇಬ್ಬರನ್ನೂ ಬುಧವಾರ ನ್ಯಾಯಾಂಗ ಬಂಧನಕ್ಕೆ...
ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಬೆಂಗಳೂರು ಹಾಗೂ ಗೋಕಾಕ್ನ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಸೆ. 10: ಕರ್ನಾಟಕದ ಲೋಕೋಪಯೋಗಿ...
ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು...