ಬೆಂಗಳೂರು : ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ (ಆಗಸ್ಟ್ 20) ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ...
ಬೆಂಗಳೂರು: ಇಟಲಿ ಕರಾವಳಿಯಲ್ಲಿ ವಿಹಾರ ನೌಕೆ ಮುಳುಗಿ ‘ಬ್ರಿಟಿಷ್ ಬಿಲ್ ಗೇಟ್ಸ್’ ಎಂದು ಖ್ಯಾತಿಯಾಗಿದ್ದ ಸಾಫ್ಟ್ವೇರ್ ಉದ್ಯಮಿ ಮೈಕ್ ಲೆಂಚ್ ಅವರು ನಾಪತ್ತೆಯಾಗಿದ್ದಾರೆ. ಶನಿವಾರ ಇಟಲಿಯ ಸಿಸಿಲಿ ಕರಾವಳಿಯಲ್ಲಿ ಭಾರಿ ಬಿರುಗಾಳಿಗೆ ಸಿಕ್ಕು ವಿಹಾರ ನೌಕೆ...
ಬೆಂಗಳೂರಿನ ದಾಬಸ್ಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿ ಹತ್ಯೆಗೈದಿರುವಂತಹ ಘಟನೆ ನಡೆದಿದೆ. ನೆಲಮಂಗಲ, ಆ. 19: ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ ಮತ್ತು...
ಎರಡು ದಿನಗಳ ಹಿಂದೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿಯ ವಿರುದ್ದವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಟೋ ಚಾಲಕರು ಯುವತಿಯ ವಿರುದ್ದ...
ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಮೂಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸದ್ಯ, ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಪ್ರತ್ಯಸ್ತ್ರ ಹೂಡುವ ಮೂಲಕ ಟಕ್ಕರ್ ಕೊಡಲು ಸಜ್ಜಾಗಿರುವ ಸಿ.ಎಂ. ಸಿದ್ದರಾಮಯ್ಯ ಬಲಿಷ್ಠ ವಕೀಲರ ಪಡೆಯೊಂದಿಗೆ ಕಾನೂನು ಸಮರಕ್ಕೆ ಸಿದ್ಧರಾಗಿದ್ದಾರೆ. ನಿಖರ...
ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿಗೆ ಸಣ್ಣ ಪ್ರಮಾಣದ ಸರ್ಜರಿ ಮಾಡಲು ಹೈಕಮಾಂಡ್ ನಿರ್ಧರಿಸಿದೆ. ಇದರ ಭಾಗವಾಗಿ ಕೆಲವು ಪದಾಧಿಕಾರಿಗಳಿಗೆ ಕೊಕ್ ನೀಡಿ ಹೊಸಬರನ್ನು ನೇಮಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು: ಸಂಘಟನಾತ್ಮಕವಾಗಿ ರಾಜ್ಯ ಬಿಜೆಪಿಗೆ ಸಣ್ಣ ಪ್ರಮಾಣದ ಸರ್ಜರಿ...
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು...
ಗೆಟ್ ಟು ಗೆದರ್ ಪಾರ್ಟಿ ಅಂತಾ ಸ್ನೇಹಿತರ ಜೊತೆ ಹೋಗಿ ಬರುವಾಗ ಡ್ರಾಪ್ ಮಾಡುವ ನೆಪದಲ್ಲಿ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಶೆಡ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಆಧರಿಸಿ...
‘ವಿವಾಹದ ನಂತರ, ಅತ್ತೆ–ಮಾವನ ಮನೆಯಿಂದ ದೂರ ಇರಲು ನಿರ್ಧರಿಸಿದ ಸಂದರ್ಭದಲ್ಲಿ, ವಯಸ್ಸಾದ ಪಾಲಕರ ಆರೈಕೆಯನ್ನು ಪತ್ನಿ ಸರಿಯಾಗಿ ಮಾಡುವಲ್ಲಿ ವಿಫಲಳಾಗಿದ್ದಾಳೆ ಎಂಬುದು ಕ್ರೌರ್ಯ ಎನಿಸುವುದಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪುನ್ನು ನೀಡಿದೆ. ಲಖನೌ: ಪತ್ನಿ ತನ್ನ ಗಂಡನ...
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಪ್ರಮುಖ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಾಫ್ಟ್ವೇರ್ ಉದ್ಯೋಗಿಯೊಬ್ಬರು ಪತ್ನಿಯ ಕಿರುಕುಳ ತಾಳಲಾರದೆ ಓಡಿ ಹೋಗಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಕಿರುಕುಳ ತಾಳಲಾರದೆ ಓಡಿ ಹೋಗಿರುವ...