ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾದರು. ‘ಒಂದು ಹಾಡು ಹಿನ್ನೆಲೆ ರೂಪದಲ್ಲಿ ಆರು ಸೆಕೆಂಡ್ ಅಷ್ಟೇ ಟಿ.ವಿ ಪರದೆಯಲ್ಲಿ ಬರುತ್ತದೆ. ಇನ್ನೊಂದು ಹಾಡು ಶಾಲೆಯಲ್ಲಿ...
ಮಂಗಳೂರು ಜಂಕ್ಷನ್- ಕಬಕ ಪುತ್ತೂರು – ಯಶವಂತಪುರ ಮಧ್ಯೆ ಸಂಚರಿಸುವ ನಂ.16576 ಎಕ್ಸ್ಪ್ರೆಸ್ ರೈಲಿನ ಸಮಯವನ್ನು ನ. 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ವೇಳಾಪಟ್ಟಿ: ಮಂಗಳೂರು(ಬೆಳಗ್ಗೆ 7), ಪಡೀಲ್ (7.20), ಬಂಟ್ವಾಳ (7.33/7.35), ಕಬಕ ಪುತ್ತೂರು...
ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಆ. 6ರವರೆಗೆ ಗಾಳಿ ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ....
ಬೆಂಗಳೂರು: ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಪಕ್ಷಗಳಲ್ಲಿ ಅಪಸ್ವರ ಕೇಳಿಸಿದೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿಯವರು ಬಿಜೆಪಿ ಪಾದಯಾತ್ರೆಗೆ ನಾವು ಬೆಂಬಲ ಕೊಡುವುದಿಲ್ಲ. ನಮ್ಮನ್ನು ಅವರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ...
ಬೆಂಗಳೂರು: ಶಕ್ತಿ ದೇವತೆಯಾಗಿ ಜನ ಮಾನಸದಲ್ಲಿ ನೆಲೆಸಿರುವ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿ ದೋಷ ನಿವಾರಣೆಗೆ ಬಂದ ಯುವತಿಗಯ ಮೇಲೆ ಅತ್ಯಾಚಾರ ಎಸಗಿ ಜೈಲು ಸೇರಿದ್ದಾನೆ. ಹಾಸನದ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ...
ಬೆಂಗಳೂರು: ಇತ್ತೀಚೆಗೆ, ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾಜಸ್ಥಾನದಿಂದ ನಾಯಿ ಮಾಂಸ ತುಂಬಿರುವ ಬಾಕ್ಸ್ ಗಳು ಬಂದಿವೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದ, ಹಿಂದೂ ಪರ ಸಂಘಟನೆಗಳ ನಾಯಕ ಪುನೀತ್ ಕೆರೆಹಳ್ಳಿ...
ಬೆಂಗಳೂರು: ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ‘ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟಿಂಗ್ ಮಷೀನ್’ ಬಳಕೆಯು ಪ್ರಾಯೋಗಿಕವಾಗಿ 150 ಕೆಎಸ್ಆರ್ಟಿಸಿ ಬಸ್ಗಳಲ್ಲಿ ಆರಂಭಗೊಳ್ಳಲಿದೆ. ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ಎಲ್ಲ ಬಸ್ಗಳ ನಿರ್ವಾಹಕರ ಕೈಗೆ ‘ಸ್ಮಾರ್ಟ್ ಎಲೆಕ್ಟ್ರಾನಿಕ್...
ಬೆಂಗಳೂರು: ವರ್ಷದಿಂದ ವರ್ಷ ಅಡಿಕೆ ಅಕ್ರಮ ಆಮದು ಪ್ರಕರಣಗಳು ಹೆಚ್ಚಾಗುತ್ತಿದ್ದು 2024-25 ವರ್ಷದ ಜೂನ್ ಅಂತ್ಯದವರೆಗೆ ಅಡಿಕೆ ಅಕ್ರಮ ಆಮದಿನ 84 ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ...
ಬೆಂಗಳೂರು: ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ...
ಬೆಂಗಳೂರು : ಹಿರಿಯರಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನನ್ನ ತಂದೆ ನನಗೆ ಅದನ್ನು ಹೇಳಿಕೊಟ್ಟಿದ್ದಾರೆ. ಎಲ್ಲವನ್ನೂ ಸಂಯಮದಿಂದ ಕೇಳಿಸಿಕೊಳ್ಳುತ್ತಿದ್ದೇನೆ, ನೋಡುತ್ತಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರು ಎಂದು ನಾನು ತಾಳ್ಮೆಯಿಂದ ಇದ್ದೇನೆ ಎಂದು ಬಿಜೆಪಿ...