ಬೆಂಗಳೂರು ಜು 13: ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ. ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು...
ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ತಿರುಪತಿಗೆ ಹೊರಟಿದ್ದ ಬಸ್ಗೆ ಕೋಲಾರದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದೆ. ಅಲ್ಲದೆ, ಪರಿಹಾರ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ...
ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ...
ಬೆಂಗಳೂರು: ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ತಾವೊಬ್ಬ ಆದರ್ಶ ವ್ಯಕ್ತಿ ಹಾಗೂ ಉತ್ತಮ ಕ್ರೀಡಾಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ. ವಿಶ್ವ ಕಪ್ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ ಮೊತ್ತದಲ್ಲಿ ಉಳಿದ ಸಹಾಯಕ ಸಿಬ್ಬಂದಿಗಿಂತ ಹೆಚ್ಚುವರಿಯಾಗಿ...
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ವೊಂದರ ಮೇಲೆ ಎಫ್ಐಆರ್ ದಾಖಲಾಗಿದೆ. ಅವಧಿಗೂ ಮೀರಿ ಪಬ್ ತೆರೆದಿದ್ದಕ್ಕೆ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಈ...
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಸೋಮವಾರ 197 ಪ್ರಕರಣಗಳು ದೃಢ ಪಟ್ಟಿದ್ದು, ಒಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಡೆಂಗ್ಯೂನಿಂದ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. 892 ಪರೀಕ್ಷೆಗಳನ್ನು ಜು.8ರಂದು ನಡೆಸಲಾಗಿತ್ತು....
ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಐಎಎಸ್, ಐಪಿಎಸ್, ಐಆರ್ಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗಳಿಗಾಗಿ ದಿಲ್ಲಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜತೆಗೆ ತಿಂಗಳಿಗೆ...
ಬೆಂಗಳೂರು ಜು 6: ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ...