ಬೆಂಗಳೂರು : ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆ ಯತ್ನ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜೆ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ...
ಬೆಂಗಳೂರು : ಇಲ್ಲಿನ ಗಂಗಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಲಕ್ಷ್ಮಯ್ಯ ಲೇಔಟ್ನಲ್ಲಿ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪೂಜಾ(26) ಎಂಬಾಕೆ ಆತಹತ್ಯೆ ಮಾಡಿಕೊಂಡ ಟೆಕ್ಕಿ ಎಂದು...
ಬೆಂಗಳೂರು: ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯ ವರದಿಯು ವಿಶೇಷ ತನಿಖಾ ತಂಡ (ಎಸ್ಐಟಿ)ದ ಕೈ ಸೇರಿದ್ದು, ದೈಹಿಕ ಸಂಪರ್ಕ ಸಾಧಿಸಲು ಅವರು ಸಮರ್ಥರಿದ್ದಾರೆ ಎಂಬ ಅಂಶ ದೃಢಪಟ್ಟಿದೆ...
ಬೆಂಗಳೂರು : ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ವಾಮಿ ವಿವೇಕಾನಂದರಿಗೆ ಅವಮಾನಿಸಲಾಗಿದೆ ಎಂದು ಕಾಂಗ್ರೇಸ್ ಆರೋಪಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಮತ್ತು ಸಂಘ ಪರಿವಾರದವರು ತೋರುಗಾಣಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ,...
ಬೆಂಗಳೂರು: ಸಿಬ್ಬಂದಿ ನೇಮಕಾತಿ ಅಯೋಗದ ವತಿಯಿಂದ ಕೇಂದ್ರ ಸಚಿವಾಲಯಗಳಲ್ಲಿ ಖಾಲಿ ಇರುವ ‘ನಾನ್ ಟೆಕ್ನಿಕಲ್ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ’ (ಎಂಟಿಎಸ್) ಮತ್ತು ‘ಸಿಬಿಐಸಿ–ಸಿಬಿಎನ್’ನಲ್ಲಿ ಖಾಲಿಯಿರುವ ಹವಾಲ್ದಾರ್ ಒಟ್ಟು 8,326 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್ಲೈನ್ ಅರ್ಜಿ...
ಬೆಂಗಳೂರು, ಜೂ. 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಭರ್ಜರಿ ಉದ್ಯೋಗ ನೇಮಕಾತಿ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಬೇಕು. ಕರ್ನಾಟಕ...
ಬೆಂಗಳೂರು: ಜುಲೈನಿಂದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಅಕ್ಕಿ’ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಯೋಜನೆಯಡಿ 29 ರೂ.ಗೆ ಅಕ್ಕಿ, 27.50 ರೂ.ಗೆ ಗೋದಿಹಿಟ್ಟು ಹಾಗೂ 60 ರೂ.ಗೆ ಕಡ್ಲೆಬೇಳೆ ವಿತರಣೆ ಮಾಡಲಾಗುತ್ತಿತ್ತು. ಜನಸಾಮಾನ್ಯರಿಗೆ ಕಡಿಮೆ...
ಬೆಂಗಳೂರು, (ಜುಲೈ 03) : ಮನೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು ಬೆಂಗಳೂರಿನ ನೈಸ್ ರಸ್ತೆ ಅಂಜನಾಪುರದ ತುಳಸಿಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ಅಂಜನಾ(20) ಮತ್ತು ಶ್ರೀಕಾಂತ್(25) ಎಂದು ಗುರುತಿಸಲಾಗಿದೆ. ಶ್ರೀಕಾಂತ್ಗೆ ಈಗಾಗಲೇ...
ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ ದೀಪಾ ಸಿನ್ನಾಳ ಅವರು ತಮಗೆ ಸೇರಿದ ಆಸ್ತಿ ಹೊಡೆಯಲು ತಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ಪತಿಯ ಸಹೋದರನ ಕುಟುಂಬದ ವಿರುದ್ಧ ಜೂ.29ರಂದು ಕ್ಯಾಂಪ್ ಪೊಲೀಸ್...
ಬೆಂಗಳೂರು : ಆರೋಗ್ಯ ವಿಮೆಯ ಪ್ರಾಮಖ್ಯತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಹೃದ್ರೋಗಗಳಿಗೆ ಚಿಕಿತ್ಸೆ ಒದಗಿಸುವ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ನಾರಾಯಣ ಹೆಲ್ತ್ ಹೊಸ ಆರೋಗ್ಯ ವಿಮೆ ‘ಅದಿತಿ’ಯನ್ನು ಮಾರುಕಟ್ಟೆ ಪರಿಚಯಿಸಿದೆ. ಶಸ್ತ್ರಚಿಕಿತ್ಸೆಗಳಿಗೆ ವಿಮಾ ನೆರವು ಒದಗಿಸುವ...