ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್ಗಳ ಜೊತೆಗೆ ಒಂದು ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್) ಪ್ರತಿ ತಿಂಗಳು ರೂ. 11 ಸಾವಿರದಿಂದ ರೂ. 17 ಸಾವಿರವರೆಗೆ ಶಿಷ್ಯವೇತನ...
ಬೆಂಗಳೂರು: ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ....
ಬೆಂಗಳೂರು: ಕೈ, ಕಾಲು, ಬಾಯಿ ರೋಗ ವೈರಸ್ ನಿಂದ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದೆ. ಕಾಕ್ಸ್ ಸಾಕಿ ವೈರಸ್ ಗಳಿಂದ ಈ ರೋಗ ಬರುತ್ತದೆ.ಈ ರೋಗದ ಲಕ್ಷಣ, ಮುಂಜಾಗ್ರತಾ ಕ್ರಮಗಳು, ಮತ್ತು ಚಿಕಿತ್ಸೆ ಬಗ್ಗೆ ಮಾಹಿತಿಯನ್ನು...
ಬೆಂಗಳೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ...
ಬೆಂಗಳೂರು: ರಾಜ್ಯದ ಸಿಎಂ ಸಿದ್ದರಾಮಯ್ಯ ಸರಕಾರ ಜು. 1ರಿಂದ ಮದ್ಯದ ಹೊಸ ದರಗಳನ್ನು ಜಾರಿ ಮಾಡಲು ಮುಂದಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂಚಲು ಸಿಕ್ಕ ಸಿಕ್ಕಲ್ಲೆಲ್ಲಾ ದರ ಏರಿಕೆ ಮಾಡುತ್ತಿರುವ ಸರಕಾರ, ಇದೀಗ ಬಡವರ ಎಣ್ಣೆ...
ಬೆಂಗಳೂರು : ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ ಸಂಬಂಧ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಹಂಚಿಕೆ ಆರೋಪದಡಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತ ಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. “ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ – 1995ರ...
ಬೆಂಗಳೂರು: ಜೈಲು ಹಕ್ಕಿ ಆಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸ್ ವಶದಲ್ಲಿದ್ದ ವೇಳೆ, ಆಕೆಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಆಕೆಯ ಭದ್ರತಾ ಉಸ್ತುವಾರಿ ಹೊತ್ತಿದ್ದ ಮಹಿಳಾ...
ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ನಾಳೆ(ಜೂನ್ 26)ಯಿಂದ ಜಾರಿಗೆ ಬರಲಿವೆ. ನಂದಿನಿಯ ಎಲ್ಲ ಮಾದರಿಗಳ ಹಾಲಿನ ದರವನ್ನು ಪ್ರತಿ ಲೀಟರ್ಗೆ ರೂ. 2.10 ಹೆಚ್ಚಿಸಿ...
ಬೆಂಗಳೂರು: ದೇವದಾರಿ ಅರಣ್ಯ ಪ್ರದೇಶದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ತಡೆದಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ದೇವದಾರಿ ಅರಣ್ಯ...