ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ರವರು ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದು ಬುಧವಾರದಂದು ಅವರ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ, ಕೆಲಹೊತ್ತು ಸಮಾಲೋಚನೆ ನಡೆಸಿದರು. ಸುರೇಶ್ ಅವರ ನಿವಾಸಕ್ಕೆ ಬೆಳಗ್ಗೆಯಿಂದ ಕಾಂಗ್ರೆಸ್ ನಾಯಕರ ದಂಡು...
ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮೂರನೇ ಬಾರಿಗೆ ಎನ್ಡಿಎ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಅಲ್ಲದೇ ತೆರೆಮರೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ಬದಲಾಯಿಸಲು ಪಕ್ಷ ಹಾಗೂ ಸಂಘ ಪರಿವಾರದಲ್ಲಿ ಚಿಂತನೆ ನಡೆದಿದೆ....
ಬೆಂಗಳೂರು: ಬಿಜೆಪಿ ವರಿಷ್ಠರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ನಿರ್ಧರಿಸಿದ್ದು ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನಾನಾ ಕಾರಣಗಳಿಗಾಗಿ ಪಕ್ಷದಿಂದ ದೂರವಾಗಿರುವ ಮುಖಂಡರನ್ನು...
ಸುಳ್ಯ: ಅಂಗಡಿ ಮಾಲೀಕನೊಬ್ಬ ಕಾಂಗ್ರೆಸ್ ಪಕ್ಷದ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದನೆಂದು ಆ ಪಕ್ಷದ ಸ್ಥಳೀಯ ಮುಖಂಡರು ಠಾಣೆಗೆ ದೂರು ನೀಡಿದ, ಬಳಿಕ ಅದನ್ನು ರಾಜಿಯಲ್ಲಿ ಮುಕ್ತಾಯಗೊಳಿಸಿಲು 3 ದಿನ ಅಂಗಡಿ ಬಂದ್ ಮಾಡುವಂತೆ ಸೂಚಿಸಿದ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಬಿ.ನಾಗೇಂದ್ರರವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಇಂದು ಆಗಮಿಸಿದ...
ಬೆಂಗಳೂರು: ನನ್ನ ತಂಗಿಯ ಗಂಡ ಡಾ. ಶಿವರಾಜ್ ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವಕುಮಾರ್ ವಿರುದ್ಧ ಬಿ.ವೈ...
ಬಿಜೆಪಿಯ ಭದ್ರಕೋಟೆಯಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿದೆ. ಸತತ ನಾಲ್ಕು ಅವಧಿಯಿಂದ ಬೆಂಗಳೂರು ಉತ್ತರದಲ್ಲಿ ಕಮಲ ಅರಳುತ್ತಿದ್ದು, ಅದರಂತೆ ಈ ಬಾರಿಯೂ ಶೋಭಾ...
ಬೆಂಗಳೂರು: ಶಿಕ್ಷಣ ಇಲಾಖೆಯು 45 ಸಾವಿರ ಅತಿಥಿ ಶಿಕ್ಷಕರನ್ನು ಪ್ರಸ್ತುತ ಶೈಕ್ಷಣಿಕ ಸಾಲಿಗೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಶಿಕ್ಷಕರನ್ನು ನೇಮಿಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ...
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪರ್ಧೆ ಖಚಿತವಾಗಿದೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ಖಚಿತಪಡಿಸಿದ್ದಾರೆ. ದ್ವೈವಾರ್ಷಿಕ ಚುನಾವಣೆಗೆ ಯತೀಂದ್ರ ಸ್ಪರ್ಧೆಗೆ ಹೈಕಮಾಂಡ್...
ಬೆಂಗಳೂರು, ಜೂ.01: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ...