ಪೆನ್ಡ್ರೈವ್ ಕೇಸಲ್ಲಿ ಕೊನೆಗೂ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಮಧ್ಯರಾತ್ರಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು ಮಹಿಳಾ ಅಧಿಕಾರಿಗಳನ್ನು ಕಳುಹಿಸಲಾಗಿತ್ತು. ಆದರೆ ಮಹಿಳಾ ಪೊಲೀಸರಿಂದಲೇ ಬಂಧಿಸಿದ್ದು ಯಾಕೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ...
ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದೆ. ಅಲ್ಲದೆ, ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-3...
ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಿಂಗಳಿಗೆ 1 ಲಕ್ಷ ರೂಪಾಯಿ ಹಣ ಜಮಾ ಮಾಡೋದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂಬ ವಿಡಿಯೋವೊಂದು ಹರಿದಾಡುತ್ತಿದೆ. ಸಾರ್ವಜನಿಕ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಈ...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಂಡಾಯವಾಗಿ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ 5 ಮಂದಿಯನ್ನು ಉಚ್ಚಾಟನೆ ಮಾಡಲಾಗಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯು ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿದ್ದು, ಟಿಕೆಟ್...
ಬೆಂಗಳೂರು, ಮೇ 22: ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರು ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು...
ಬೆಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೆ ಎಫ್.ಐ.ಆರ್ ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ...
ಬೆಂಗಳೂರು: 902 ಹುದ್ದೆಗಳ ಭರ್ತಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್),...
ರಾಮನಗರ: ಇನ್ಸ್ಟಾಗ್ರಾಂ ಖಾತೆ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸರಣಿ ವಿಡಿಯೊ ಪೋಸ್ಟ್ ಮಾಡಿ, ತಂದೆ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ರೆಬಲ್ ಆಗಿದ್ದಾರೆ. “ಮಾತನಾಡಿಸಲು ಹೋದಾಗ ತಂದೆ ಹೊಡೆದರು. ಪೊಲೀಸರನ್ನು ಕರೆಸಿ ಬೆದರಿಸುತ್ತಾರೆ,”...
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಮಂಗಳವಾರ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ವಿರಕ್ತಮಠಕ್ಕೆ ಭೇಟಿ ಶ್ರೀ ಗುರುಬಸವ ಮಹಾಸ್ವಾಮೀಜಿಗಳಿಂದ ಆಶೀರ್ವಾದ...
ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪಿದ ಸಿಲಿಕಾನ್ ಸಿಟಿ ಬೆಂಗಳೂರಿನ ಪದವಿ ವಿದ್ಯಾರ್ಥಿನಿ ಪ್ರಭುದ್ಧ್ಯಾ ಸಾವು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಯಿ ಕೆ.ಆರ್ ಸೌಮ್ಯರವರು ನನ್ನ ಮಗಳು ಆತ್ಮಹತ್ಯೆ ಮಾಡಿಲ್ಲ ಅದು ಕೊಲೆ ಅಂತ ಆರೋಪಿಸಿದ್ದು, ದೂರು...