ಬೆಂಗಳೂರು: ಮುಂಬರುವ ಬಹುನಿರೀಕ್ಷಿತ ಐಸಿಸಿ ಟ್ವೆಂಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ. ಐಸಿಸಿ ಪುರುಷರ ಟಿ 20 ವಿಶ್ವಕಪ್ ನ ಒಂಬತ್ತನೇ ಆವೃತ್ತಿಯು 2024 ರ ಜೂನ್...
ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್ನ್ಯೂಸ್. ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21...
ಮಂಗಳೂರು(ಬೆಂಗಳೂರು) : ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು,...
ಬೆಂಗಳೂರು: ಇದೇ ಏಪ್ರಿಲ್ 18 ಮತ್ತು 19ರಂದು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಉತ್ತರ ಪತ್ರಿಕೆಗಳಲ್ಲಿ ಸಿಲೆಬಸ್ ಪ್ರಶ್ನೆಗಳನ್ನು ಬಿಟ್ಟು, ಪಠ್ಯದ ಪ್ರಶ್ನೆಗಳನ್ನು ಮಾತ್ರ...
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕ್ರಿಕೆಟ್ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚನೆ ಮಾಡಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ʻಮಂಗಳಸೂತ್ರದ ಮಹತ್ವದ ಬಗ್ಗೆ ಅರಿವಿಲ್ಲದವರು ಅಸಂಬದ್ಧವಾಗಿ...
ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎಂ. ಶೋಭಾ (48) ಕೊಲೆ ಪ್ರಕರಣದ ಆರೋಪಿ ನವೀನ್ ಗೌಡ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಗೌಡ, ನಗರದ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ. ಕೊಡಿಗೇಹಳ್ಳಿ ಬಳಿಯ...
ಬೆಂಗಳೂರು (ಏ.23): ಕಾಂಗ್ರೆಸ್ ಗೆದ್ದರೆ ಮಹಿಳೆಯರ ಮಂಗಳಸೂತ್ರವನ್ನು ಮುಸ್ಲಿಮರಿಗೆ ಹಂಚಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಮುಖಂಡರಿಂದ ಸೋಮವಾರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವು...
ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರೋ ಘಟನೆ ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಕಂದಮ್ಮ. ಏ. 21ರ ರಾತ್ರಿ 11:30ಕ್ಕೆ ಘಟನೆ...
ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ...
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಮೊದಲ ಹಂತದ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿಯಿದೆ. ರಾಜ್ಯದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಬಿಜೆಪಿ – ಜೆಡಿಎಸ್ ಹಾಗೂ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿವೆ....