ನಟಿ ಊರ್ವಶಿ ರೌಟೇಲಾ ಮತ್ತು ರಿಷಬ್ ಪಂತ್ ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ಊರ್ವಶಿ ರಿಷಬ್ ಪಂತ್ ಹೈಟ್ ಬಗ್ಗೆ ಟೀಕೆ ಮಾಡಿದ್ದರಿಂದ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ...
ಬೆಂಗಳೂರು, ಏ. 3: ಸಿಕ್ಕಾಪಟ್ಟೆ ಏರಿದ್ದ ಚಿನ್ನದ ಬೆಲೆ ಕೆಲ ವಿದೇಶೀ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಪರಿಣಾಮ ಬುಧವಾರ ಇಳಿಕೆಯಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ...
ಬೆಂಗಳೂರು: ಹಾಡುಹಗಲೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇದರ ದೃಶ್ಯಾವಳಿಗಳು ವಾಹನವೊಂದರ ಡ್ಯಾಶ್ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ನೋಡಿ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ. ಮೂಲಗಳ...
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವರ್ಗದ ವಿದ್ಯುತ್ ಬಳಕೆದಾರರಿಗೆ ವಿದ್ಯುತ್ ದರದಲ್ಲಿ ಇಳಿಕೆ ಮಾಡಿದ್ದು, ಸೋಮವಾರದಿಂದ ಜಾರಿಗೆ ಬಂದಿದೆ. ಗೃಹ ಬಳಕೆಯಲ್ಲಿ 100ಕ್ಕೂ ಅಧಿಕ ಯೂನಿಟ್ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 1.10ರೂ. ಕಡಿಮೆ ಮಾಡಲಾಗಿದ್ದು, ರಾಜ್ಯದಲ್ಲಿ...
ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ರಾಜ್ಯದ 1,124 ಕೇಂದ್ರಗಳಲ್ಲಿ...
ಅವಧಿ ಮೀರಿ ವ್ಯಾಪಾರ ನಡೆಸಿದ್ದ ಆರೋಪದಡಿ ರಾಜಾಜಿನಗರದ ‘ಜೆಟ್ಲ್ಯಾಗ್’ ರೆಸ್ಟೊಬಾರ್ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ. ಬೆಂಗಳೂರು: ಅವಧಿ ಮೀರಿ ವ್ಯಾಪಾರ ನಡೆಸಿದ್ದ ಆರೋಪದಡಿ ರಾಜಾಜಿನಗರದ ‘ಜೆಟ್ಲ್ಯಾಗ್’ ರೆಸ್ಟೊಬಾರ್ ವಿರುದ್ಧ...
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಆಯೋಗ ಎಲ್ಲೆಡೆ ಬಿಗಿ ತಪಾಸಣೆಗೆ ಆದೇಶಿಸಿದೆ. ಇದರಿಂದಾಗಿ ಜನರಿಗೆ ತಮ್ಮ ಕುಟುಂಬದ ಕಾರ್ಯಕ್ರಮಗಳನ್ನು ಆಯೋಜಿಸಲು ತೊಡಕಾಗುತ್ತಿದೆ. ಯಾವುದೇ ಕಾರ್ಯಕ್ರಮ ಆಯೋಜಿಸುವುದಾದರೂ ಸಂಬಂಧಪಟ್ಟ ಚುನಾವಣಾಧಿಕಾರಿಯಿಂದ ಅನುಮತಿ...
ಬೆಂಗಳೂರು: ತಮಾಷೆಗಾಗಿ ಸ್ನೇಹಿತನ ಗುದದ್ವಾರಕ್ಕೆ ಏರ್ ಪ್ರೆಶರ್ ಪೈಪ್ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ಹೊಟ್ಟೆಯೊಳಗಿನ ಕರುಳು ಛಿದ್ರವಾಗಿ ಯುವಕ ಮೃತಪಟ್ಟಿರುವ ಘಟನೆ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಾ.25ರಂದು ಘಟನೆ...
ಬೆಂಗಳೂರು: ಏ.26ರಂದು ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಮುಂದಿನ ಗುರುವಾರ (ಏ.4)ದವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8...
ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್ಪಿಪಿ) ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಇಂದು (ಸೋಮವಾರ) ಬಿಜೆಪಿ ಸೇರಿದರು. ಇದೇ ವೇಳೆ ಅವರು ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...