ಬೆಂಗಳೂರು, ಫೆ.20: ಧಮ೯ಸ್ಥಳದ ನಿವಾಸಿ, ವಿದ್ಯಾಥಿ೯ನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ಮಾಡಲು ಆದೇಶಿಸುವಂತೆ ಕೋರಿದ ಅಜಿ೯ ಸಂಬಂಧ, ಹೈಕೋಟ್೯ ಸಿಬಿಐ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ....
ಬೆಂಗಳೂರು: ತಿಂಡಿ ಮಾಡಿಕೊಟ್ಟಿಲ್ಲವೆಂದು ಅಪ್ರಾಪ್ತ ಮಗನೇ ತಾಯಿಯನ್ನು ಕೊಂದ ಎಂದು ಬಿಂಬಿತವಾಗಿದ್ದ, ಕೆಆರ್ಪುರ (KRPura) ಪೊಲೀಸ್ (Police) ಠಾಣಾ ವ್ಯಾಪ್ತಿಯ ಭೀಮಯ್ಯ ಲೇಔಟ್ನಲ್ಲಿ ನಡೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯನ್ನು ಆಕೆಯ ಪತಿಯೇ ಕೊಂದಿದ್ದು,...
ಬೆಂಗಳೂರು: ಲೋಕಸಭಾ ಚುನಾವಣಾ ಸಿದ್ಧತೆಗೆ ಬಿಜೆಪಿಯ ರಾಜ್ಯ ಘಟಕದ ಪ್ರಮುಖರು ಆರಂಭಿಸಿರುವ ಕ್ಲಸ್ಟರ್ವಾರು ಸಭೆಯ ಮೊದಲ ದಿನವೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವಂತೆ ಸ್ಥಳೀಯ ನಾಯಕರು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
Bangalore Handi Gundi Betta ಬೆಂಗಳೂರು : ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಆರು ಮಂದಿ ಮಹಿಳೆಯರು ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ. ಮಹಿಳೆಯರು...
ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್ಗೆ ಕೆಡವಲು ಪತಿ ತನ್ನ ಬಳಸಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡ ಘಟನೆ ರಾಜ್ಯ ರಾಜದಾನಿ ಬೆಂಗಳುರಿನಲ್ಲಿ ನಡೆದಿದೆ. ಮಹಿಳೆ ಸಹಿತ ಒಟ್ಟು ಐವರ ತಂಡ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡುತ್ತಿದ್ದಾಗಲೇ ಪೊಲೀಸರ ಕೈಕೆ ಸಿಕ್ಕಿ...
ಮಂಗಳೂರು: ಡಿಸೆಂಬರ್ 14ರಿಂದ 22 ತನಕ ಮಂಗಳೂರು- ಬೆಂಗಳೂರು ಮಾರ್ಗದ ಬಹುತೇಕ ಎಲ್ಲ ರೈಲುಗಳ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ.ಹಾಸನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಸಿಗ್ನಲಿಂಗ್ ಮತ್ತು ಇಂಟರ್ಲಾಕಿಂಗ್ ವ್ಯವಸ್ಥೆಯನ್ನು ನವೀಕರಿಸಲು ಯಾರ್ಡ್ ಮರು ರೂಪಿಸುವ ಕೆಲಸವನ್ನು...
ಬೆಂಗಳೂರು: ಹೊಸ ವರ್ಷಾಚರಣೆ (New Year Celebration) ಸಂದರ್ಭದಲ್ಲಿ ಮಾರಲು ಸಂಗ್ರಹಿಸಿಟ್ಟಿದ್ದ ₹ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ. ನಗರದ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು...
ಬೆಂಗಳೂರು: “ಚುನಾವಣಾ ರಾಜಕೀಯಕ್ಕೆ ನಾನು ಬರಲ್ಲ’ ಎಂದು ನಟ ಶಿವರಾಜ್ ಕುಮಾರ್ ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಲ್ಲವ ಈಡಿಗ ಜಾಗೃತ ಸಮಾವೇಶದಲ್ಲಿ ಮಾತನಾಡುತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿವರಾಜ್ ಕುಮಾರ್ ಅವರಿಗೆ ಲೋಕಸಭೆ...
ಕುಣಿಗಲ್: ಮೊಬಂತ್ತಿ ಬೆಳಕಿನಲ್ಲಿ ಬೈಕ್ ಗೆ ಪೆಟ್ರೋಲ್ ಹಾಕಲು ಹೋಗಿ ಆದ ಎಡವಟ್ಟು ಬಾಲಕಿಯ ಜೀವಕ್ಕೆ ಘಟನೆ ಕುಣಿಗಲ್ ಬಳಿಯ ಯಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೈಕ್ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್...
ಬೆಳಗಾವಿ : ಡಿ 8: ಕಳೆದ ವರ್ಷ ರೂ 500 ಇದ್ದ ಅಡಿಕೆ ಧಾರಣೆ ಈ ವರ್ಷ ರೂ 410ಕ್ಕೆ ಇಳಿದಿದೆ . ಇದಕ್ಕೆ ಕೇಂದ್ರ ಸರಕಾರದ ಅಡಿಕೆ ಆಮದು ನೀತಿಯೇ ಕಾರಣ. ವಿದೇಶದಿಂದ ಕಡಿಮೆ...